ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅಬಕಾರಿ ಇಲಾಖೆಯು 249 ಅಪರಾಧ ಪ್ರಕರಣಗಳು, 206 ಪರವಾನಗಿ ಷರತ್ತು ಉಲ್ಲಂಘನೆ

ನವದೆಹಲಿ: ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳುನಾಡು ನಂಟು ಇದೆ ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ನೀಡಿದ ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು, ಮಾರ್ಚ್​ 21: ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದ್ದ ಹೆಚ್ಚು ಆದಾಯವಿರುವ ದೇಗುಲಗಳಿಗೆ ತೆರಿಗೆ ವಿಧಿಸುವ ಹಿಂದೂ ಧಾರ್ಮಿಕ ದತ್ತಿ ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು (Karnataka Hindu Religious Institutions and Charitable Endowments (Amendment) Bill, 2024) ರಾಜ್ಯಪಾಲ (Karnataka Governor) ಥಾವರಚಂದ್ ಗೆಹ್ಲೋಟ್ (Thawar

ಉಡುಪಿ, ಮಾರ್ಚ್ 20: ಜಿಲ್ಲೆಯ (Udupi) ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ. ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ

ಖುದ್ದು ಇಂಜಿನಿಯರ್ ಆಗಲು ಬಯಸಿದ್ದವಳು ಪೋಷಕರ ಆಸೆಯಂತೆ ಇಂಜಿನಿಯರ್ ವರನನ್ನೇ (husband) ಕೈಹಿಡಿದಿದ್ದಳು. ಆದ್ರೆ, ಮದುವೆಯಾಗಿ ಮೂರೇ ವರ್ಷಕ್ಕೆ ಪತಿರಾಯ ಐಪಿಎಲ್ ಬೆಟ್ಟಿಂಗ್ ಗೆ ಬಲಿ ಆಗಿದ್ದು ಬಯಲಾಗಿದೆ. ಅಲ್ಲದೆ ಸಾಲಗಾರರ ಕಿರುಕುಳದಿಂದ ನೊಂದ ಅವಳು ಕೊನೆಗೆ ನೇಣಿಗೆ ಶರಣಾದ ದಾರುಣ ಘಟನೆ ಕೋಟೆನಾಡಿನಲ್ಲಿ (Chitradurga) ನಡೆದಿದೆ. ಸಣ್ಣ

ಮಲ್ಪೆ:ಮಲ್ಪೆಯ ಜಿ ಎಸ್ ಬಿ ಸಮಾಜ ಬಾ೦ಧವರ ಶ್ರೀರಾಮ ಮ೦ದಿರಕ್ಕೆ ಸೋಮವಾರದ೦ದು ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿಗಳಾದ ಶ್ರೀಮದ್ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದ ವಡೇಯರ ಸ್ವಾಮಿಜಿಯವರು ಭೇಟಿ ನೀಡಿದರು. ಶ್ರೀಗಳವರನ್ನು ಮಲ್ಪೆಯ ಕಲ್ಮಾಡಿಯ ಸೇತುವೆಯ ಬಳಿಯಲ್ಲಿ ಆದರದಿ೦ದ ಸ್ವಾಗತಿ ಭವ್ಯ ಮೆರವಣಿಗೆಯಲ್ಲಿ ಶ್ರೀದೇವಸ್ಥಾನಕ್ಕೆ ಕರೆತರಲಾಯಿತು.ನ೦ತರ ಶ್ರೀಪಾದರು ಶ್ರೀರಾಮ ದೇವರಿಗೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಇದೆ, ಹಾವೇರಿಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಯಾರು ಏನೇ ಹೇಳಿದರೂ ತಮ್ಮ ನಿರ್ಧಾರ ಅಚಲ

ನವದೆಹಲಿ: ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ. 'ಈ ಡಿಜೆಬಿ (ದೆಹಲಿ ಜಲ ಮಂಡಳಿ) ಪ್ರಕರಣದ ಬಗ್ಗೆ ಯಾರಿಗೂ ತಿಳಿದಿಲ್ಲ.

ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಹೋರಾಡಿ 35 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಬಂಧಿಸಿದೆ. ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ ಮಧ್ಯೆ (Israel Palestine War) ಯುದ್ಧ