ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್​ಸಿಪಿಸಿಆರ್​ ದೂರು

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ಶ್ರೀ ಸಗ್ರಿ ಗೋಕುಲ್ ದಾಸ್ ನಾಯಕ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 16-03-2024 ನೇ ಶನಿವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಐ.ದಿನೇಶ್ ನಾಯಕ್ ಕನರ್ಪಾಡಿ ಉಡುಪಿ,ಸ೦ತೋಷ್ ನಾಯಕ್ ಪರ್ಕಳ

ಮೂಡುಬಿದ್ರೆ:ಮಾ.15: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು

ಕುಣಿಗಲ್‌: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲಮಂಜುನಾಥ ಸ್ವಾಮೀಜಿ (36) ಹಾಗೂ ಆಪ್ತ ಸಹಾಯಕ ಕೆ.ಅಭಿಲಾಷ್‌ (31) ಅವರನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಮಂಜುನಾಥ ಸ್ವಾಮೀಜಿ, ಕೆ.ಅಭಿಲಾಷ್‌

ನವದೆಹಲಿ : 1990ರಲ್ಲಿ ನಕಲಿ ದಾಖಲೆ ಬಳಸಿಕೊಂಡು ಶಸ್ತ್ರಾಸ್ತ್ರ ಪರವಾನಗಿ ಪಡೆದ ಆರೋಪದಲ್ಲಿ ಗ್ಯಾಂಗ್‌ ಸ್ಟರ್‌, ರಾಜಕಾರಣಿ ಮುಖ್ತಾರ್‌ ಅನ್ಸಾರಿಗೆ ವಾರಣಾಸಿಯ ಎಂಪಿ/ಎಂಎಲ್‌ ಎ ಕೋರ್ಟ್‌ ಬುಧವಾರ (ಮಾರ್ಚ್‌ 13) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೈಲಿನಲ್ಲಿರುವ ಮಾಫಿಯಾ ಡಾನ್‌ ಅನ್ಸಾರಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್‌ 30

ಬೆಂಗಳೂರು:ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಅಧಿಕೃತವಾಗಿ ತಿಳಿಸಿದೆ. ಟಿಎಂಸಿ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಮತಾ ಬ್ಯಾನರ್ಜಿ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿ