Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು/ಹಾಸನ, (ಏಪ್ರಿಲ್ 29): ಪ್ರಜ್ವಲ್ ರೇವಣ್ಣ ಅಶ್ಲೀಲ ದೃಶ್ಯಾವಳಿಗಳು ಬಹಿರಂಗವಾದ ಬೆನ್ನಲ್ಲೇ ಮುಂದೇನು ಎನ್ನುವ ಪ್ರಶ್ನೆ ಎದುರಾಗಿದೆ. ಸರ್ಕಾರ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ಎಸ್‌ಐಟಿ (SIT) ರಚಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿದೆ. ದೂರು ನೀಡಿರುವ

ಬೆಂಗಳೂರು, ಏಪ್ರಿಲ್​ 29: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೆಡಿಎಸ್​ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ  ಖಚಿತಪಡಿಸಿದ್ದಾರೆ. ಶಿವಮೊಗ್ಗದಲ್ಲಿ  ಇಂದು (ಏಪ್ರಿಲ್ 29) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಜೆಡಿಎಸ್‌

ಇದುವರೆಗೆ ನಮ್ಮ ಕರಾವಳಿಯಲ್ಲಿ ಇ೦ತಹ ಬಿಸಿಲಿನ ತಾಪಮಾನವ೦ತು ಇರಲೇ ಇಲ್ಲ.ಅದರೆ ಈ ಬಾರಿಯ ಬಿಸಿಲಿನ ತಾಪಮಾನದಿ೦ದ ಉಸಿರಾಡಲು ಶುದ್ಧವಾದ ತ೦ಪುಗಾಳಿಯಿಲ್ಲದೇ ಇರುವುದರಿ೦ದಾಗಿ ಒ೦ದೆರಡು ಸಾವು ಸ೦ಭವಿಸುವ ಲಕ್ಷಣಗಳು ನಮ್ಮ ಕರಾವಳಿಯಲ್ಲಿ ಸ೦ಭವಿಸಬಹುದು. ನಮ್ಮ ಕರಾವಳಿಕಿರಣ ಡಾಟ್ ಕಾ೦ ವಿನ೦ತಿಸುವುದೇನೆ೦ದರೆ ಯಾರು ಸಹ ಸ೦ಜೆ ೫ಗ೦ಟೆಯವರೆಗೆ ಬಿಸಿಲಿನಲ್ಲಿ ತಿರುಗಾಡಬೇಡಿ ಮತ್ತು ಹೆಚ್ಚು

ವಿಜಯಪುರ :  ಭಾನುವಾರ ಸಂಜೆ ನಡೆದ ಲಚ್ಯಾಣ ಸಿದ್ಧಲಿಂಗೇಶ್ವರ ಮಹಾರಥೋತ್ಸವದ ವೇಳೆ ನಡೆದ ನೂಕುನುಗ್ಗಲಿನಲ್ಲಿ  ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ವಿಜಯಪುರದ ಸರ್ಕಾರಿ ಜಿಲ್ಲಾ ಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವರ ಹಾಗೂ ಗಾಯಾಳು ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ . ಇಂಡಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ. ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (V Srinivasa Prasad) (76 ವ) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ

ವಾಷಿಂಗ್ಟನ್‌, ಏ. 27: ಅಮೇರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳು. ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತ ಸಂಭವಿಸಿದೆ. ಐ-85

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಶುಕ್ರವಾರ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದುದರ ಪರಿಣಾಮವಾಗಿ ಅದರ ಚಾಲಕ ಪುರುಷೋತ್ತಮ ಆರ್.   ಅವರ ಪತ್ನಿ ಸುಮಂಗಲಾ (೫೫) ಸಾವನ್ನಪ್ಪಿದ್ದಾರೆ. ರಾಜ್ಯ ಹೆದ್ದಾರಿ-೦೧ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.