ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: :ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರನ್ನು ಕಡಪಾ ಕ್ಷೇತ್ರದಿಂದ ಕಣಕ್ಕಿಳಿಸಿದ. ಒಡಿಶಾದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದ ಐದು ಅಭ್ಯರ್ಥಿಗಳು, ಬಿಹಾರದ ಮೂವರು ಮತ್ತು ಪಶ್ಚಿಮ ಬಂಗಾಳದ ಒಬ್ಬ ಅಭ್ಯರ್ಥಿ ಸೇರಿದಂತೆ

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಗೆ ಜಾರಿ ನಿರ್ದೇಶನಾಲಯ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಈ ವೇಳೆ ಕನಿಷ್ಠ 4 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಚಂಡಮಾರುತ ಭಾರಿ ಹಾನಿಯನ್ನುಂಟುಮಾಡಿದ್ದು, ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದಾರೆ. ಮೃತರನ್ನು ಸೆಂಪಾರಾದ ದಿಜೇಂದ್ರ ನಾರಾಯಣ ಸರ್ಕಾರ್

ಬೆಂಗಳೂರು: ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಮ್ಮ

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೋಸ್ ಅವೆನ್ಯೂ ಕೋರ್ಟ್ ಗೆ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ. ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ

ನವದೆಹಲಿ: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು 3,500 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೀಡಲಾಗಿದ್ದ ನೋಟಿಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದರಿಂದ ಕಾಂಗ್ರೆಸ್ ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದ