ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ನಿವಾಸದ ಎದುರು ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್​ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್​ಡಿಎ ಮೈತ್ರಿಕೂಟಕ್ಕೆ ಹೊಡೆತ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್​ಗೆ

ನವದೆಹಲಿ: ಲೋಕಸಭೆ ಚುನಾವಣೆ 2024ರ ಬಿರುಸಿನ ಪ್ರಚಾರ, ಬಿಡುವಿರದ ಸಮಯ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೇಮಿಂಗ್ ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಕುರಿತು ಭಾರತದ ಪ್ರಮುಖ ಗೇಮರ್ ಗಳ ಜೊತೆ ಸಂವಾದ ನಡೆಸಿದರು. ಇ-ಗೇಮಿಂಗ್ ಉದ್ಯಮದ ಮುಂದಿರುವ ಸವಾಲುಗಳು ಮತ್ತು ಭವಿಷ್ಯದ ಬಗ್ಗೆ ನಡೆದ ಮುಕ್ತ ಸಂವಾದದಲ್ಲಿ, ಪ್ರಧಾನ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ

ವಿಜಯಪುರ: ಬಬಲೇಶ್ವರ  ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು.   ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ

ಉಡುಪಿ, ಏ.12: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ  ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್‌ ಅಝೀಝ್‌ (10) ಮೃತ ಬಾಲಕ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹತ್ತಾರು ಜನ ಇದ್ದರೂ ಕೂಡ ಸಾವಿನಿಂದ ಪಾರಾಗಲು ಸಾಧ್ಯವಾಗಿಲ್ಲ. ಹೌದು,

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದರ ಮಧ್ಯೆ ದ್ವೇಷ ರಾಜಕಾರಣವೂ ಸಹ ನಡೆಯುತ್ತಿದೆ. ಮೊನ್ನೆ ಅಷ್ಟೇ ತುಮಕೂರಿನಲ್ಲಿ ಜೆಡಿಎಸ್​ ಕಾರ್ಯಕರ್ತನೋರ್ವನ ಮೇಲೆ ಹಲ್ಲೆಯಾಗಿತ್ತು. ಇದೀಗ ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಾಸನ, (ಏಪ್ರಿಲ್ 12): ಮೊನ್ನೇ ಅಷ್ಟೇ

ಉಡುಪಿ:ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ  ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್​