ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಟಾಪರ್ ಗಳು ಇವರೇ: ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ