ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕಾರ್ಕಳ, ಮೇ.8: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಸುಶ್ಮಾ(26) ಗಂಭೀರ ಗಾಯ ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಬೆಂಗಳೂರು, ಮೇ.8, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು

ನವದೆಹಲಿ, ಮೇ.8: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್‌ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು 300 ಮಂದಿ ಹಿರಿಯ ಪೈಲಟ್‌

ರಿಯೊ ಗ್ರಾಂಡೆ ಡೊ ಸುಲ್‌, ಮೇ.8: ದಕ್ಷಿಣ ಬ್ರೆಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ಈವರೆಗೆ 1,55,000 ಮಂದಿ ಸ್ಥಳಾಂತರ

ಹಾಸನ, (ಮೇ 08): ಹಾಸನ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ  ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ಪೆನ್​ಡ್ರೈವ್ ಬಿಡುಗಡೆ ಆರೋಪದಡಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್​​, ನವೀನ್,​​ ಚೇತನ್ ನಿರೀಕ್ಷಣಾ

ಬೆಂಗಳೂರು ಮೇ 08: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಎನ್ನಲಾಗಿರುವ ಸಂಸತ್ರಸ್ತೆಯನ್ನು ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ  ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಎಸ್​ಐಟಿ ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ

ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ. 19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಣ್ಣ ಅವರ ಮೇಲಿನ

ಉಡುಪಿ:ರಾಷ್ಟ್ರೀಯ ಹೆದ್ದಾರಿ169ಎಯಲ್ಲಿ ಉಡುಪಿ- ಮಣಿಪಾಲ ನಡುವೆ ಬರುವ ಇಂದ್ರಾಳಿ ರೈಲ್ವೇ ಬ್ರಿಡ್ಜ್‌ನ ಮೇಲ್ಸೇತುವೆ ಕಾಮಗಾರಿಗೆ ಈ ಹಿ೦ದಿನ ಮೂರು ಮ೦ದಿ ಜಿಲ್ಲಾಧಿಕಾರಿಗಳು ಬಹಳಷ್ಟು ಆದೇಶವನ್ನು ಹೊರಡಿಸಿದರು ಆದರೂ ಇದು ವರೆಗೆ ಅದು ಪತ್ರಿಕೆಯ ಪುಟದಲ್ಲಿ ಕೇವಲ ಸುದ್ದಿಯಾಗಿಯೇ ಉಳಿಯಿತು ಹೊರತು ಕಾರ್ಯಕತವಾಗಿಲ್ಲ. ಕಾಮಗಾರಿಯು ನಡೆಯುತ್ತಿರುವಾಗ ಗುತ್ತಿಗೆದಾರರ ಹಾಗೂ ಹೈವೇ ಅಭಿವೃದ್ದಿ

ಬೆಂಗಳೂರು:ಮೇ 05: ಜೆಡಿಎಸ್​ ಶಾಸಕ ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ.