ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ವಾಷಿಂಗ್ಟನ್, ಮೇ 29: ಹವಾಮಾನದಲ್ಲಿ ಉಂಟಾದ ಭಾರೀ ವೈಪರಿತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಹಾಗೂ 500ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ ಎಂದು ವರದಿಯಾಗಿದೆ. ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಆಯ್ಕೆಯಾಗುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಂತಿಮಗೊಳಿಸಿದ್ದರೂ, ಪಕ್ಷದ ಹೈಕಮಾಂಡ್, ವಿಶೇಷವಾಗಿ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ ಪಟ್ಟಿಗೆ ಅನುಮತಿ ನೀಡುವ ಸಾಧ್ಯತೆಯಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ

ಜೈಪುರ: ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಸ್ಥಾನದಲ್ಲಿ ನಿರಂತರ ಶಾಖದ ಅಲೆಯು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಸಾಂಪ್ರದಾಯಿಕವಾಗಿ ವರ್ಷದ ಒಂಬತ್ತು ದಿನಗಳನ್ನು ಅತ್ಯಂತ ಶಾಖದ ದಿನಗಳು ಎಂದು ಪರಿಗಣಿಸಲ್ಪಟ್ಟಿರುವ ನೌತಪವು ಬೇಸಿಗೆಯ ಆರಂಭದೊಂದಿಗೆ ಜ್ಯೇಷ್ಠ

ಕಾರವಾರ, ಮೇ.30: ಶಿವಭಕ್ತರ ಪುಣ್ಯ ಕ್ಷೇತ್ರ, ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಮಳೆಯಿಂದ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಗೋಕರ್ಣದಲ್ಲಿನ ಮಹಾಬಲೇಶ್ವರ ದೇವಸ್ಥಾನದ

ಪುತ್ತೂರು:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. ಪಾಣಾಜೆ ಕಡೆಯಿಂದ ವೇಗವಾಗಿ ಬಂದ ಕಾರು ಸಂಟ್ಯಾರು ಜಂಕ್ಷನ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ

ಮಾಜಿ ಸಚಿವರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಕೆ.ಎಸ್.ಈಶ್ವರಪ್ಪರವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಗಳವರಿಂದ ಆಶೀರ್ವಾದ ಪಡೆದರು.

ಮಂಗಳೂರು : ಮುಂಗಾರು ಪೂರ್ವದಲ್ಲಿ ಬಿಟ್ಟು ಬಿಟ್ಟು ಸುರಿಯುವ ಸುರಿಯುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆಯಲ್ಲಿ ಅಪಾಯಕಾರಿ ಡೆಂಗ್ಯೂ , ಮಲೇರಿಯಾ ಕಾಯಿಲೆಗೆ ಕಾರಣವಾಗುವ ಸೊಳ್ಳೆಗಳ ಹೆಚ್ಚಳಕ್ಕೆ ಪೂರಕ ವಾತಾವರಣವನ್ನುಂಟು ಮಾಡಿದೆ. ರಾತ್ರಿ ಸ್ವಲ್ಪ ಹೊತ್ತು ಮಳೆ ಹಗಲು ಬಿಸಿಲಿನ ವಾತಾವರಣ ಕೆಲವು ದಿನಗಳಿಂದ ಇದೆ. ಮಳೆ ಬಂದಿದ್ದರೂ ಕುಡಿಯುವ ನೀರಿಗೆ

ರಾಯಚೂರು: ನಗರದ ಮಹಾವೀರ ಚೌಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ. ರಾಯಚೂರಿನ ಆರ್.ಕೆ ಭಂಡಾರಿ ‌ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ

ಕೊಪ್ಪಳ, ಮೇ 28: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿರುವ ಘಟನೆ ನಡೆದಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು. ವಸಂತಾ ಮನೆ ಒಡತಿ. ವಸಂತಾ  ಅವರ ತಾಯಿ ರಾಜೇಶ್ವರಿ, ಮಗ ಸಾಯಿಧರ್ಮತೇಜ್. ಆಂಧ್ರ ಪ್ರದೇಶದ

ರಂಜೀತ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್​(Gurmeet Ram Rahim) ರನ್ನು ಹೈಕೋರ್ಟ್​ ಖುಲಾಸೆಗೊಳಿಸಿದೆ. ರಂಜೀತ್​ ಸಿಂಗ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗುರ್ಮೀತ್​ ರಾಮ್ ರಹೀಮ್ ಸೇರಿ ಒಟ್ಟು ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ರಾಮ್​ ರಹೀಮ್​