BREAKING NEWS > |
ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ. ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ
ನವದೆಹಲಿ: ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ. ಸಮಾಜದ ಈ ವರ್ಗಗಳ ಜನರನ್ನು ರಕ್ಷಿಸುವ
ಐಜ್ವಾಲ್ ಜಿಲ್ಲೆ(ಮಿಜೋರಂ): ಮಿಜೋರಾಂನಲ್ಲೂ ರೆಮಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು 10 ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ. ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತುಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್
ಪೋರ್ಟ್ ಮೊರ್‌ಸ್ಬಿ, ಮೇ 27: ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಯಾನಕ ಭೂಕುಸಿದಿಂದ 2,000ಕ್ಕೂ ಅಧಿಕ ಮಂದಿ ಮಣ್ಣಿನಲ್ಲಿ ಹಾಗೂ ಅವಶೇಷಗಳ ಅಡಿಯಲ್ಲಿ ಜೀವಂತ ಸಮಾಧಿ ಆಗಿದ್ದಾರೆ. ಭಾನುವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು ಸುಮಾರು 670 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿತ್ತು. ಆದರೀಗ ಇಂದು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, "ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು" ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್
ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಬೆಂಗಳೂರಿನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದು, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ
ಗಾಜಾ, ಮೇ 27 : ಇಸ್ರೇಲ್ ಗಾಜಾದ ನಿರಾಶ್ರಿತರ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 35 ಜನ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲಿ
ರಾಜ್ ಕೋಟ್: ರಾಜ್‌ಕೋಟ್ ಗೇಮ್ ಝೋನ್ ಬೆಂಕಿ ದುರಂತದಲ್ಲಿ ಮೃತಪಟ್ಟ 28 ಮಂದಿಯಲ್ಲಿ ನವವಿವಾಹಿತ ದಂಪತಿ, ವಧುವಿನ ಸಹೋದರಿ ಕೂಡ ಸೇರಿದ್ದಾರೆ. ಶನಿವಾರ ಸಂಜೆ ಗುಜರಾತ್‌ನ ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 28 ಮಂದಿ ಮೃತಪಟ್ಟಿದ್ದರು. ನವ ವಿವಾಹಿತ ದಂಪತಿಯಾದ ಅಕ್ಷಯ್ ಧೋಲಾರಿಯಾ, ಅವರ ಪತ್ನಿ ಖ್ಯಾತಿ ಮತ್ತು
ಕೋಲ್ಕತ್ತಾ: ರೆಮಲ್ ಚಂಡಮಾರುತ ನಿನ್ನೆ ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ್ದು ತೀವ್ರ ಬಿರುಗಾಳಿಯಿಂದ ಭೂಕುಸಿತ ಉಂಟಾಗಿದೆ, ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ರೆಮಲ್ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದ ದಕ್ಷಿಣ ಮತ್ತು ಉತ್ತರ