ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಪುಣೆ: ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತರಲ್ಲಿ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ

ಉಡುಪಿ: ಉದ್ಯಾವರ ಶ್ರೀ ವೀರವಿಠ್ಠಲ ದೇವಳದ ಮೂಕ್ತೇಸರರಾಗಿದ್ದ ನಾಗೇಶ್ ಕಾಮತ್ ಇವರು ಭಾನುವಾರ ಇಂದು ಮುಂಜಾನೆ ತೀವ್ರ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅತೀ ಸಣ್ಣ ವಯಸ್ಸಿನಲ್ಲಿ ನಿಧಾನ ಹೊ೦ದಿದ್ದಾರೆ. ಇವರ ನಿಧನವು ಅವರ ಕುಟುಂಬಕ್ಕೆ, ನಮ್ಮ ಸಮಾಜಕ್ಕೆ, ನಮ್ಮ ದೇವಳಕ್ಕೆ ತುಂಬಲಾಗದ ನಷ್ಟ. ಅವರು ಶ್ರೀ ವೀರವಿಠ್ಠಲ ದೇವಳದ

ಮಂಗಳೂರು ಮೇ 26: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ.  ಸುರಿದ ಭಾರೀ ಮಳೆಗೆ ಆವರಣಗೊಡೆ ಕುಸಿದು ಬಿದ್ದ ಪರಿಣಾಮ  ಎರಡು ಕಾರುಗಳು ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್‌ನ ಬಳಿ ನಡೆದಿದೆ. ಕಳೆದ ಕೆಲವು

ಉಡುಪಿ: ಟೂರಿಸ್ಟ್ ಬಸ್ ಏಜೆಂಟಾಗಿ ಕಾರ್ಯ ನಿರ್ವಹಿಸುತ್ತಿದ್ದ  ಹಿರಿಯ ಬಸ್ ಏಜೆಂಟ್ ಸ್ನೇಹ ಜೀವಿ ಸ್ಟ್ಯಾನ್ಲಿ   ಸುಧಾಕರ್ ಸಾಲಿನ್ಸ್ (53)  ನಿಧನರಾಗಿದ್ದಾರೆ. ಕಳೆದ  ಐದು ದಿನಗಳ ಹಿಂದೆ  ಧೀಢೀರಾಗಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿ ಮಣಿಪಾಲ ಅಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಬಳಿಕ ಅಜ್ಜರಕಾಡು ಅಸ್ಪತ್ರೆಯಲ್ಲಿ  ಜೀವಣ್ಮರಣ ಹೋರಾಟದಲ್ಲಿ ದ್ದ ಸುಧಾಕರ್ ಚಿಕಿತ್ಸೆಗೆ

ಲಖನೌ: ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಬಸ್'ಗೆ ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದಿದ್ದು, ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಇವರೆಲ್ಲರೂ

ನವದೆಹಲಿ, ಮೇ 26 : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಭಾರತ ಬಣದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಹಾಸ್ಯಮಯ ಪ್ರತಿಕ್ರಿಯೆಯನ್ನು ನೀಡಿದ ಅವರು, "ಇದು 'ಕೌನ್ ಬನೇಗಾ ಕರೋಡ್ಪತಿ' ಎಂದು ಕೇಳುವಂತಿದೆ, ಎಂದು ಖರ್ಗೆ ಅವರು ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ

ನವದೆಹಲಿ, ಮೇ 26: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು

ಮುಂಬೈ, ಮೇ 26 : ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ.

ಹಾಸನ, ಮೇ 26: ಬೆಳ್ಳಂಬೆಳಗ್ಗೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ

ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್