BREAKING NEWS > |
ಉಡುಪಿ, ಮೇ 26: ಗ್ಯಾಂಗ್ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಇಂದು (ಮೇ 26) ಕಾಪು ಪೊಲೀಸರಿಗೆ ಶರಣಾಗಿದ್ದಾರೆ. ಮೂವರು ಅರೋಪಿಗಳನ್ನು ಕಾಪು ಪೋಲೀಸರು ಉಡುಪಿ ನಗರ ಪೋಲಿಸರಿಗೆ ಒಪ್ಪಿಸಿದ್ದಾರೆ. ಗರುಡ ಗ್ಯಾಂಗ್ನ ಮಜೀದ್, ಅಲ್ಫಾಜ್, ಶರೀಫ್ ಶರಣಾದವರು. ಗ್ಯಾಂಗ್ ವಾರ್ ಯಾಕೆ? ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ
ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ
ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು
ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪ್ರಟ್ಟಣದಲ್ಲಿ ನಿನ್ನೆ ಲಾಕಪ್ ಡೆತ್ (lock up death) ಸಂಭವಿಸಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿನ್ನೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆಂದು ಪೊಲೀಸರು ಇಲ್ಲಿ ಕಾಣುತ್ತಿರುವ ಪೊಲೀಸ್ ಠಾಣೆಗೆ ಕರೆತಂದಾಗ ಅವನು ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಪೊಲೀಸರು ಬಂಧಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಕಾರಣ ಅವನು ಸತ್ತಿದ್ದಾನೆ ಎಂದು
ಉಡುಪಿ: ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ಮೇ೧೮ರ ಶನಿವಾರದ೦ದು ನಡೆದಿದ್ದು ತಡವಾಗಿ ತಿಳಿದು ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಾರದಾ ಕಲ್ಯಾಣಮ೦ಟಪದ ತಿರುವುವಿನ ರಿಕ್ಷಾ ನಿಲ್ದಾಣದ ಬಳಿ ಕಾರುಗಳಲ್ಲಿ ಬಂದು ಜಗಳ
ಚಿಕ್ಕಮಗಳೂರು: ಮೆಸ್ಕಾಂ ಲಾರಿ, ಓಮಿನಿ ನಡುವೆ ಮುಖಾಮುಖಿ ನಡೆದ ಘಟನೆ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ. ಮೆಸ್ಕಾಂ ಲಾರಿ, ಓಮ್ನಿ, ಆಲ್ಟೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಸರಣಿ ಅಪಘಾತಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ದಾರುಣವಾಗಿ ಸಾವನ್ನಪ್ಪಿರೋ ವರದಿಯಾಗಿದೆ. ಓಮಿನಿಯಲ್ಲಿದ್ದ ಮೃತರೆಲ್ಲರೂ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದರು. ಮೆಸ್ಕಾಂ ಲಾರಿ ಚಿಕ್ಕಮಗಳೂರಿನ
ನವದೆಹಲಿ: ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಮತ್ತು ಮುಖ್ಯಮಂತ್ರಿ
ಉಡುಪಿಯ ಕಲ್ಸ೦ಕ ಹಾಗೂ ನಗರದ ತ್ರಿವೇಣಿ ಸರ್ಕಲ್ ನಲ್ಲಿರುವ ಪ್ರಭು ಹೆಲ್ಮೆಟ್ಸ್ ನಲ್ಲಿ "ಮಾನ್ ಸೂನ್ ರೈನ್ ಕೋಟ್" ಮಾರಾಟ ಆರ೦ಭಗೊ೦ಡಿದೆ. ಉತ್ತಮ ಗುಣಮಟ್ಟದ ಹಾಗೂ ಬಾಳಿಕೆಬರುವ೦ತಹ ರೈನ್ ಕೋಟ್ ಗಳು ಲಭ್ಯವಿದೆ.ಪುರುಷರು,ಮಕ್ಕಳಿಗೆ ಹಾಗೂ ಮಹಿಳೆಯರು ಮಳೆಯಲ್ಲಿ ರಕ್ಷಣೆ ಮಾಡಿಕೊಳ್ಳುವ೦ತಹ ಫ್ಯಾ೦ಟ್,ಶರ್ಟ್ ರೈನುಕೋಟ್ ಮತ್ತು ಮಳೆಯಲ್ಲಿ ಮಳೆನೀರು ಕಣ್ಣಿಗೆ ಹೊಡೆಯುವುದನ್ನು
ಶಿರ್ವ: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲಿನ ಆಘಾತಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬರು ಬಲಿಯಾದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ರಕ್ಷಿತ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಶಿರ್ವ ಎಂಎಸ್‌ಆರ್ ಎಸ್ ಕಾಲೇಜಿನಲ್ಲಿ ಎರಡನೇ
ಉಡುಪಿ: ಕಳೆದ ಉಡುಪಿ ನಗರಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಶಾಸಕರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿ ವಾರ್ಡ್ಗಳಲ್ಲಿ ಸಭೆಯನ್ನು ನಡೆಸಿ ಕಾಂಗ್ರೆಸ್ ಮುಕ್ತ ಉಡುಪಿಯನ್ನು ಮಾಡುತ್ತೇನೆ ಎಂದು ಬೊಬ್ಬಿರಿದ ಉಡುಪಿಯ ಮಾಜಿ ಶಾಸಕರನ್ನು ಬಿಜೆಪಿ ನಾಯಕರುಗಳು ಪದವೀಧರ ಕ್ಷೇತ್ರಕ್ಕೆ ಸಲ್ಲಿಸಿದ ನಾಮಪತ್ರವನ್ನು ವಾಪಸ್ ಪಡೆಯದಿದ್ದಲ್ಲಿ ಪಕ್ಷದಿಂದ ಮುಕ್ತಗೊಳಿಸುತ್ತಿರುವುದಾಗಿ ಹೇಳಿಕೆಯನ್ನು