BREAKING NEWS > |
ಬೆಂಗಳೂರು: ಭಾರತೀಯ ಮೂಲದ ಅಮೆರಿಕಾ ವಿಜ್ಞಾನಿ ಮತ್ತು ಸುಧಾಮೂರ್ತಿ ಅವರ ಸಹೋದರ ಶ್ರೀನಿವಾಸ್ ಆರ್ ಕುಲಕರ್ಣಿ ಅವರು ಖಗೋಳಶಾಸ್ತ್ರ ವಿಭಾಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ‘ಶಾ ಪುರಸ್ಕಾರ’ ನೀಡಲಾಗಿದೆ. ಕರ್ನಾಟಕ ಮೂಲದ ಶ್ರೀನಿವಾಸ್ ಆರ್. ಕುಲಕರ್ಣಿ ಅವರು ಅಮೆರಿಕದಲ್ಲಿ ಖಗೋಳ ಶಾಸ್ತ್ರದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀನಿವಾಸ್ ಆರ್. ಕುಲಕರ್ಣಿ
ಬೆಂಗಳೂರು: ನಗರದ ಮೃತ ಹೆಡ್ ಕಾನ್‌ಸ್ಟೇಬಲ್ ಗುರುತಿನ ಚೀಟಿ ಬಳಸಿಕೊಂಡು ಸಾರ್ವಜನಿಕರಿಂದ ಸಂಚಾರ ನಿಯಮ ಉಲ್ಲಂಘನೆ ಶುಲ್ಕ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಇಸ್ಮಾಯಿಲ್ ಅಲಿ, ರಂಜನ್ ಕುಮಾರ್ ಪುರ್ಬೆ ಮತ್ತು ಸುಬೀರ್ ಎಂದು ಗುರುತಿಸಿದ್ದಾರೆ, ಎಲ್ಲರೂ ಕಾಲೇಜು ಬಿಟ್ಟವರಾಗಿದ್ದಾರೆ. ಆರೋಪಿಗಳು ಇಂಟರ್‌ನೆಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡಿರುವ
ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಪಲ್ಟಿಯಾಗಿ ಸರ್ವಿಸ್ ರೋಡ್‌ಗೆ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು. ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ
ಉಡುಪಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀಕಾಣಿಯೂರು ಮಠದ ಮೂಲ ಯತಿಗಳಾದ ಶ್ರೀ ರಾಮತೀರ್ಥರಿಗೆ ಶ್ರೀಮನ್ಮಧ್ವಾಚಾರ್ಯರು ಪೂಜಿಸಿ ದಯಪಾಲಿಸಿದ ಪಟ್ಟದ ದೇವರಿಗೆ ವರ್ಷಂಪ್ರತಿ ನಡೆಯುವ ಶ್ರೀ ನೃಸಿಂಹಜಯಂತಿ ಮಹೋತ್ಸವ ಪ್ರಯುಕ್ತ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ತಮ್ಮ ಉಪಾಸ್ಯ ಮೂರ್ತಿಗಳಾದ ಶ್ರೀ ಯೋಗಾರೂಢ ನೃಸಿಂಹದೇವರಿಗೆ,ಶ್ರೀ ಕರಾಳನೃಸಿಂಹ ದೇವರಿಗೆ ಹಾಗೂ ಮಧ್ವಾಚಾರ್ಯರ ಪೂರ್ವಾಶ್ರಮದ
ಬೆಳ್ತಂಗಡಿ, ಮೇ.22 : ಪೊಲೀಸ್ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ. ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ
ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್
ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ
ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದ
ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ