ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ  ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ

ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್(UAE): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅಲ್ಲಿಗೆ ತಲುಪಲು ಇನ್ನೂ ಸಾಧ್ಯವಾಗಿಲ್ಲ. ಇಂದು ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಕರು ಹೆಲಿಕಾಪ್ಟರ್ ನ್ನು ಸುಮಾರು

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ

ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು

ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಿಗೆ ಮಾಸ್ಕ್ ಧರಿಸುವಂತೆ ಸಿಂಗಾಪುರ ಸರ್ಕಾರ ಆದೇಶ ಹೊರಡಿಸಿದೆ. ಕೇವಲ ಒಂದು ವಾರದಲ್ಲಿ 25,900 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಬೈಂದೂರು: ಮನೆಯ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುರಿದ ಗಾಳಿಮಳೆಗೆ ಹಡವಿನ ಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ

ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್​ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್  ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ವೈರಲ್ ಆಗುತ್ತಿರುವ ಕಂಗನಾ ಹೇಳಿಕೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ. ಕಳೆದ ಮಂಗಳವಾರ

ಸುರತ್ಕಲ್‌: ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಅವರಿಗೆ ಬೈಕ್ ನಲ್ಲಿ ಬಂದ ಅಪರಿಚಿತರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೈಕಂಪಾಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಆಸೀಫ್ ಅವರು ಮಂಗಳೂರಿನಿಂದ ಹಳೆಯಂಗಡಿಯ ಆಪತ್ಬಾಂಧವ  ಆಶ್ರಮಕ್ಕೆ ತನ್ನ ಕಾರಿನಲ್ಲಿ ಬರುತ್ತಿದ್ದರು. ಬೈಕಂಪಾಡಿ ತಲುಪುತ್ತಿದ್ದಂತೆ ಬೈಕ್ ನಲ್ಲಿ ಇಬ್ಬರು ಎಪಿಎಂಸಿ ಕಡೆಯಿಂದ ಏಕಾಏಕಿ ರಸ್ತೆಗೆ

ಉಡುಪಿ:ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ "ಗೀತಾ೦ಜಲಿ ಸಿಲ್ಕ್"ಮತ್ತು ಹೊಟೇಲ್ ಶಾ೦ತಿಸಾಗರ್ ಸ೦ಸ್ಥಾಪಕರಾದ ನೀರೆ ಬೈಲೂರು ಗೋವಿ೦ದ ನಾಯಕ್ (89)ರವರು ಮೇ 19 ಭಾನುವಾರದದ೦ದು ಬೆಳಿಗ್ಗೆ 6.10ಕ್ಕೆ ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),ಲಕ್ಷ್ಮಣ ನಾಯಕ್, ರಮೇಶ್ ನಾಯಕ್,ಹರೀಶ್ ನಾಯಕ್,ಸ೦ತೋಷ್ ವಾಗ್ಳೆ,ಸುನೀತ ಪ್ರಕಾಶ್ ಪ್ರಭು,ಸೊಸೆಯ೦ದಿರು,ಮೊಮ್ಮಕ್ಕಳು ಹಾಗೂ ಅಪಾರ ಬ೦ಧು