ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶ್ರೀನಗರ, ಮೇ.19:ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿ ಇರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀ ರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಜೈಪುರದ ಪ್ರವಾಸಿ ದಂಪತಿಗಳು ಗಾಯಗೊಂಡಿದ್ದು, ಬಿಜೆಪಿಯ ಮಾಜಿ

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ

ಬೆಂಗಳೂರು, ಮೇ.19: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ

ಭೋಪಾಲ್ (ಮಧ್ಯಪ್ರದೇಶ): ಭೋಪಾಲ್‌ನ ಶಹಪುರದ ಶೀತಲ್ ಕೌಶಲ್(24) ಎಂದು ಗುರುತಿಸಲಾದ ಯುವತಿಯ ಶವ ಹಿಮಾಚಲ ಪ್ರದೇಶದ ಮನಾಲಿಯ ಹೋಟೆಲ್‌ವೊಂದರಲ್ಲಿ ಪತ್ತೆಯಾಗಿದೆ. ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ಆಕೆಯ ಸ್ನೇಹಿತ ವಿನೋದ್ ಠಾಕೂರ್ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಆರೋಪಿ ವಿನೋದ್ ಆಕೆಯ ಮೃತ ದೇಹವನ್ನು ಲಾಗೇಜ್​​ ಬ್ಯಾಗ್​​ನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು

ಬೆಂಗಳೂರು, (ಮೇ 17): ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ

ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ ಬಗ್ಗೆ ಯಾಕೆ ತನಿಖೆಯನ್ನು ನಡೆಸುತ್ತಿಲ್ಲವೆ೦ಬುದು ದೊಡ್ಡ ದುರ೦ತವೇ. ಪೆನ್ ಡ್ರೈವ್

ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ. ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ.     ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ

ಸ್ಲೋವಾಕಿಯಾ: ಮೇ 16: ಐರೋಪ್ಯ ಒಕ್ಕೂಟ ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್‌ ಫಿಕೊವರ ಮೇಲೆ ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹ್ಯಾಂಡ್ಲೋವಾ ನಗರದಲ್ಲಿ ಕ್ಯಾಬಿನೆಟ್ ಸಭೆಯ ನಂತರ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಲಾಗಿದ್ದು, ತಕ್ಷಣ ಅವರ ಅಂಗರಕ್ಷಕರು ಆಸ್ಪತ್ರೆಗೆ