ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ದಕ್ಷಿಣ ಕನ್ನಡ, ಜೂನ್​ 17: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ  ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ.

ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರು ಕೊಲೆ ಮಾಡಿದ್ದಾರೆ ಎಂದು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಎನ್ನಲಾಗಿದೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್ ಅವರು ತುಟಿ ಬಿಚ್ಚಿರಲಿಲ್ಲ ಎನ್ನಲಾಗಿದೆ. ಇತರರ ಹೇಳಿಕೆ ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿತ್ತು. ಈಗ ದರ್ಶನ್ ಅವರು ನಿಧಾನವಾಗಿ

ಇನ್ನಮುಂದೆ ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯ ಸೇವಿಸಲು ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ ಸರಕಾರ ಈಗ ನಿಯಮ ರೂಪಿಸಿದೆ. ಸರ್ಕಾರದಂತೆಯೇ ಪಬ್, ಬಾರ್ ಮಾಲೀಕರೂ ಕೂಡ ಮುತುವರ್ಜಿ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಪುಣೆ ನಗರದಲ್ಲಿ ನಡೆದ ಪೋರ್ಷೆ ಕಾರು

ಬೆಂಗಳೂರು, ಜೂ. 1.ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡ ಬೆಂಗಳೂರಿನ ಮನೆಯಲ್ಲಿ ಪೊಲೀಸರು ಇಂದು ಮಹಜರು ನಡೆಸಿದ್ದಾರೆ. ಸುಮಾರು 10 ವರ್ಷದಿಂದ ಇದೇ ಮನೆಯಲ್ಲಿ ಪವಿತ್ರಾ ಗೌಡ ವಾಸವಾಗಿದ್ದು, ಮೂರು ಫ್ಲೋರ್‌ನ ಡುಪ್ಲೆಕ್ಸ್ ಮನೆ ಇದಾಗಿದೆ. ಕೆಳಗಡೆ ಪಾರ್ಕಿಂಗ್‌ಗೆ ಜಾಗವಿದೆ. ಹಾಗೂ ಪ್ರಕರಣದ ಇನ್ನೋರ್ವ ಆರೋಪಿ

ಮಂಡ್ಲಾ: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ಮಾರಾಟದ ವಿರುದ್ಧದ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಮಾಂಡ್ಲಾದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ 11 ವ್ಯಕ್ತಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸ ಮಾರಾಟಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ಕೂಡಿಡಲಾಗಿದೆ ಎಂಬ ಸುಳಿವು ದೊರೆತ

ನವದೆಹಲಿ: ಭಾರತದ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬಳಕೆ ಮಾಡದಿರುವಂತೆ ಟೆಸ್ಲಾ ಹಾಗೂ ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲಾನ್ ಮಸ್ಕ್‌ ಸಲಹೆ ನೀಡಿದ್ದು, ಈ ಸಲಹೆಗೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುಗೇಟು ನೀಡಿದ್ದಾರೆ. ಕಾಮನ್‌ವೆಲ್ತ್‌ ದೇಶವಾದ ಕೆರಿಬಿಯನ್ ದ್ವೀಪ ಸಮೂಹದ ಪೋರ್ಟೋ ರಿಕೋದಲ್ಲಿ ಇತ್ತೀಚೆಗೆ

ಉಡುಪಿ: ಹಿರಿಯ ವೈದ್ಯ, ನರರೋಗ ತಜ್ಞರಾದ ಡಾ.A . ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್​ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್

ಗುವಾಹಟಿ: ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ. ಈ ಕಟ್ಟಡ ಗೋವಾದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ

ಬೆಂಗಳೂರು: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನು ಹಲವು ಅಯಾಮಾಯಗಳಲ್ಲಿ ತನಿಖೆಯನ್ನು ನಡೆಸುವ ಅಗತ್ಯವಿರುದರಿ೦ದ ಬಂಧಿತ ಆರೋಪಿಗಳಿಗೆ ಮತ್ತೆ 5ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯ ಮುಚ್ಚಿರುತ್ತದೆ. ಹೀಗಾಗಿ,