Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು ; ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪ್ರೆಟೋಲ್‌ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್,

ಛತ್ತೀಸ್‌ಗಢ: ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದ ಅಬುಜ್‌ಮದ್‌ನಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರು ಹತರಾಗಿದ್ದು ಓರ್ವ ಸೇನಾ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ನಾರಾಯಣಪುರ ಜಿಲ್ಲೆಯ ಮಾದ್ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಅದರಂತೆ ಇಂದು

ಉಡುಪಿ: ಹಿರಿಯ ವಿದ್ವಾಂಸರಾದ ,ಪರ್ಯಾಯ ಮಠದ ಆಸ್ಥಾನ ವಿದ್ವಾಂಸರೂ ಆದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶನಿವಾರ(ಇ೦ದು) ಅಲ್ಪ ಕಾಲದ ಅಸೌಖ್ಯದ ನಿಮಿತ್ತ ಬೆಂಗಳೂರಿನಲ್ಲಿ ಹರಿಪಾದ ಸೇರಿದ್ದಾರೆ. ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ ನಿನ್ನೆ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರ ದಿವ್ಯಾನುಗ್ರಗದೊಂದಿಗೆ ನಡೆಯುತ್ತಿದ್ದ ಸರಣಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ-2024 ರ ಫಲಿತಾಂಶದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದಿತ್ತು. ಪರಿಣಾಮ ಕೇಂದ್ರದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವನ್ನು ಏಕಾಂಗಿಯಾಗಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಫಲಿತಾಂಶ

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಟೆಂಪೋ ಟ್ರಾವೆಲರ್ ಜನಪ್ರಿಯ ಪ್ರವಾಸಿ ತಾಣವಾದ ಚೋಪ್ಟಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ

ಆಪ್ರಿಕಾ, ಜೂ 15 :7ನೇ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯ ಮೊದಲ ಅಧಿವೇಶನದಲ್ಲಿ ಶುಕ್ರವಾರದಂದು ದಕ್ಷಿಣ ಆಫ್ರಿಕಾದ ಸಂಸತ್ತು ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್‌ನ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿತು. ಎರಡು ವಾರಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಎನ್‌ಸಿ ತನ್ನ 30 ವರ್ಷಗಳ ಬಹುಮತವನ್ನು ಕಳೆದುಕೊಂಡ ನಂತರ

ಬೆಂಗಳೂರು, ಜೂ. 15;ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು, ಜೂನ್​ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್​ ರಿಲೀಫ್​ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ

ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್‌ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್‌ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ