ಮಂಗಳೂರು, ಜೂನ್ 14: ಬೋಳಿಯಾರ್ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ
ಉಡುಪಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬರುವ ಸಂತೆಕಟ್ಟೆ ಕೆಳಸೇತುವೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಇವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಖುದ್ದು ವೀಕ್ಷಣೆ ಮಾಡಿದ ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಇದೀಗ ಕೆಟ್ಟ ಮೇಲೆ ಬುದ್ಧಿ ಬಂದಿದೆ. ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ.
ಅಮರಾವತಿ: ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವರು ಭಾಗವಹಿಸಿದ್ದ ಸಮಾರಂಭದಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್, ನಾಯ್ಡು ಅವರ ಪುತ್ರ ನಾರಾ ಲೋಕೇಶ್
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ (POCSO case) ಸಂಬಂಧಿಸಿದಂತೆ ವಿಚಾರಣೆಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ ಎಂದು ಬುಧವಾರ ಪೊಲೀಸ್ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರು
ಮಂಗಳೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಇದ್ದಳು ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 43 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಕುವೈತ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್‌ಕೌಂಟರ್‌ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ
ಚಿತ್ರದುರ್ಗ, ಜೂನ್ 12: ನಟ ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.
ಮಣಿಪಾಲ: ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್” ಅನ್ನು ಜೂನ್ 11 ರಂದು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್ ಅವರು ಉದ್ಘಾಟಿಸಿದರು. ಉಡುಪಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಐ.ಪಿ.ಗಡಾದ್ ಅವರು ಕಾರ್ಯಕ್ರಮದ