ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್​​ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ

ಬೆಂಗಳೂರು, ಜೂನ್.09: ಮಾವಿನ ಹಣ್ಣು  ಕೀಳಲು ಹೋಗಿ ವಿದ್ಯುತ್ ಶಾಕ್  ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ನಡೆದಿದೆ. ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಇದ್ದ ಮರದಲ್ಲಿ ಹಣ್ಣು ಕೀಳಲು ಹೋಗಿ ದುರ್ಘಟನೆ

ನರೇಂದ್ರ ಮೋದಿ(Narendra Modi) ಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಮೋದಿ ಸಂಪುಟ ಸೇರುವಂತೆ ಕರೆಗಳು ಬರಲಾರಂಭಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತವಾಗಿ ಯಾವುದನ್ನೂ ಬಹಿರಂಗಪಡಿಸಿಲ್ಲ. ಮೂಲಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಪಿಯುಷ್ ಗೋಯಲ್, ರಾಜನಾಥ್​ ಸಿಂಗ್, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಎಸ್​ ನಾಯಕ ಕುಮಾರಸ್ವಾಮಿ,

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಉಡುಪಿ:ಈಗಾಗಲೇ ರಾಜಕೀಯದಲ್ಲಿ ಎಲ್ಲಾ ಮಟ್ಟದಲ್ಲಿಯೂ ಸುಖವನ್ನು ಅನುಭವಿಸಿ, ಹಣವನ್ನು ಮಾಡಿ ಲಕ್ಷಾ೦ತರ ರೂಪಾಯಿ ಬೆಲೆಬಾಳುವ ಮನೆಯನ್ನು ಕಟ್ಟಿ ಬೆಳೆದ ಪಕ್ಷಕ್ಕೆ ಎದುರುರಾಳಿಯಾಗಿ ಹೋರಾಟವನ್ನು ಮಾಡಿ ಸೋತರೂ ಬುದ್ದಿಬ೦ದಿಲ್ಲವೆ೦ದು ಜನರು ಹೇಳುವ೦ತಹ ಮಟ್ಟಕ್ಕೆ ಬ೦ದು ಬಿಟ್ಟ ರಘುಪತಿ ಭಟ್ ರವರು ಇದೀಗ ಹೊಸ ಬಾ೦ಬ್ ಒ೦ದನ್ನು ಉಡುಪಿಯಲ್ಲಿ ಹೇಳುತ್ತಿರುವುದು

ಸ್ಯಾಂಡಲ್ ವುಡ್ ನ ಖ್ಯಾತ ತಾರಾಜೋಡಿ, ಕ್ಯೂಟ್ ಕಪಲ್ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ಇದ್ದಕ್ಕಿದ್ದಂತೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ. ಮೊನ್ನೆ ಮೊನ್ನೆಯವರೆಗೂ ಜೊತೆಯಾಗಿಯೇ ಇದ್ದ, ರೀಲ್ಸ್ ಗಳ ಮೂಲಕ ನಕ್ಕು ನಗಿಸಿದ್ದ ಜೋಡಿ ಇದೀಗ ಏಕಾಏಕಿ ವಿಚ್ಛೇದನ

ಕಾಪು: ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್‌ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌ ಸಾಲ್ಯಾನ್‌ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದ ಕರಣ್

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್‍ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು. ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ,

ಬೆಂಗಳೂರು, ಜೂ. 07; ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದರ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್‌ನನ್ನೂ ಎಸ್‌ಐಟಿ ಬಂಧಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ