ಮಂಗಳೂರು, ಜೂ. 05: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಥಿ ಎಂದು ಹೇಳಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಲೋಕಸಭೆ ಅಭ್ಯರ್ಥಿಯಾಗಿ ನನ್ನನ್ನು
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ
ನವದೆಹಲಿ: ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಲಾಯಿತು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ನೂತನ ಸರ್ಕಾರ ರಚನೆಗೆ
ಹಾಸನ: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ
ಬೆಳಗಾವಿ, ಜೂನ್ 5: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಸಾಧ್ಯವಾಗದೇ ಇರುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇದೀಗ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಆ ಬಗ್ಗೆ ಮಾತನಾಡಿದ್ದು, ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಹೇಳಿದ್ದಾರೆ.
ಉಡುಪಿ:ಲೋಕಸಭೆ ಚುನಾವಣೆ ಫಲಿತಾಂಶ 2024ರ ಫಲಿತಾ೦ಶವು ಸ೦ಪೂರ್ಣವಾಗಿ ಪ್ರಕಟಗೊ೦ಡಿದ್ದು ಇದರಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷಗಳು ಸೇರಿ 293ಸ್ಥಾನವನ್ನು ಗೆದ್ದಿದ್ದು, ಇ೦ಡಿಯಾ ಮಿತ್ರಪಕ್ಷ ಸೇರಿ232 ಸ್ಥಾನವನ್ನು ಪಡೆದರೆ ಇತರರು 18ಮ೦ದಿ ಗೆದ್ದಿದ್ದಾರೆ.ಅ೦ಗಪಕ್ಷಗಳ ಬ೦ಗಾರದ ಪ೦ಜರದಲ್ಲಿ ಇದ್ದು ಸರಕಾರವನ್ನು ನಡೆಸುವ೦ತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಇದೀಗ ಸರಕಾರವನ್ನು ನಿರ್ಮಿಸಲು ಎಲ್ಲಾ ಕಸರತ್ತು ನಡೆಸಿದ್ದು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ
ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ
ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಗೆದ್ದರೆ, ಕಾಂಗ್ರೆಸ್ 9 ಹಾಗೂ ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಈ ಬಾರಿಯ ವಿಶೇಷತೆ ಎಂದರೆ ಆರು ಹಾಲಿ ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿದ್ದರು. ಆದರೆ ಕಾಂಗ್ರೆಸ್ ಗೆ ಮಿಶ್ರ ಫಲಿತಾಂಶ ಸಿಕ್ಕಿದೆ. ಮೂವರು ಸಚಿವರ ಮಕ್ಕಳು
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ