ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ ಬಳಿಕ ಮೊದಲ ಮನ್​

ಕೋಲಾರ, (ಜೂನ್ 28): ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್​ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅಶೋಕ್, ಡಾ.ಜಿ.ಪರಮೇಶ್ವರ್​ ರೀತಿಯಲ್ಲೇ ಡಿ.ಕೆ.ಸುರೇಶ್​ ಅವರನ್ನು ಸೋಲಿಸಲಾಗಿದೆ. ಡಿಕೆ ಶಿವಕುಮಾರ್​ ಸಿಎಂ ಸ್ಥಾನ ಕೇಳುತ್ತಾರೆ ಎಂದು

ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ  ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಜಿಯೋ ಬೆನ್ನಲ್ಲೇ ಇದೀಗ ಏರ್ ಟೆಲ್ ಕೂಡಾ ಶಾಕ್ ನೀಡಿದೆ. ಶೇ. 10-21 ರಷ್ಟು ಮೊಬೈಲ್ ರಿಜಾರ್ಜ್ ದರವನ್ನು ಏರಿಕೆ ಮಾಡುವುದಾಗಿ ಭಾರ್ತಿ ಏರ್ ಟೆಲ್ ಹೇಳಿದೆ. ಮೊಬೈಲ್ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ನಿನ್ನೆ ರಿಚಾರ್ಜ್ ದರ ಹೆಚ್ಚಿಸಿತ್ತು. ಇದರ ಬಾರ್ತಿ ಏರ್

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಕಲಾಪ ಪುನರ್ ಸಮಾವೇಶಗೊಳ್ಳುತ್ತಿದ್ದಂತೆಯೇ NEET ಅಕ್ರಮ ಕುರಿತ ಚರ್ಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದವು. ರಾಷ್ಟ್ರಪತಿ

ಕೊಲಂಬೊ: ಆನ್‌ಲೈನ್ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ. ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ ಭಾರತೀಯರನ್ನು ಬಂಧಿಸಲಾಗಿದೆ. ಪೊಲೀಸ್ ವಕ್ತಾರ ಎಸ್‌ಎಸ್‌ಪಿ ನಿಹಾಲ್ ತಲ್ದುವಾ ಅವರ ಪ್ರಕಾರ, ಸಿಐಡಿ ಮಡಿವೇಲಾ,

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಪ್ತಚರ ವಿಭಾಗದ ಮಾಹಿತಿಯ ಆಧಾರದಲ್ಲಿ ಮೂವರು ಪ್ರಯಾಣಿಕರನ್ನು ಚಿನ್ನದ ಸಹಿತ ಬಂಧಿಸಿದ್ದಾರೆ. ಮೂವರು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರ ಬಳಿ 52 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಇರುವುದು ಪತ್ತೆಯಾಗಿದೆ. ಬಂಧಿತರ ಪೈಕಿ ಓರ್ವ ಮಹಿಳೆಯೂ ಇದ್ದಾರೆ. ಮೂವರೂ ಪ್ರತ್ಯೇಕ ವಿಮಾನಗಳಲ್ಲಿ ಬೆಂಗಳೂರು

ಉಳ್ಳಾಲ: ಜೂ.28,ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ. ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ

ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ,