Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ,

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಜನರು ಮತದಾನ ಮಾಡುವುದರೊಂದಿಗೆ ಭಾರತ ವಿಶ್ವ ದಾಖಲೆ ಸೃಷ್ಟಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಭಾರತದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರೆದಿದ್ದ ಚುನಾವಣೋತ್ತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 31.2 ಕೋಟಿ ಮಹಿಳೆಯರು ಸೇರಿದಂತೆ ಈ

ಏನಿದು ದುರ೦ತ ಜೂ3ರ೦ದು , ಲೋಕ ಸಭಾಕ್ಷೇತ್ರ ಚುನಾವಣೆಯ ಫಲಿತಾ೦ಶವು ಜೂ4ರ೦ದು ಪ್ರಕಟಗೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಸರಕಾರದ ಅಬಕಾರಿ ಇಲಾಖೆಯು ರಾಜ್ಯದಲ್ಲಿ ನಾಲ್ಕುದಿನಗಳ ಕಾಲ ನಿರ೦ತರವಾಗಿ ಮಧ್ಯ ಬ೦ದ್ ಎ೦ಬ ಆದೇಶವನ್ನು ನೀಡಿತ್ತು.ಅದರೆ ಇದೀಗ ನೈರುತ್ಯ ಪದವೀಧರ ಚುನಾವಣೆಯು ನೈರುತ್ಯ ಪದವೀಧರ ಚುನಾವಣೆಯು ಮುಕ್ತಾಯಕ್ಕೆ ಕೆಲವೇ ಗ೦ಟೆಗಳ ಕಾಲ

ನವದೆಹಲಿ: ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್‌ಕೆಎಂ ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಏಪ್ರಿಲ್ 19 ರಂದು ಲೋಕಸಭೆಯ ಮೊದಲ ಹಂತದ

ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆರೋಪಿ ವಿರುದ್ಧ ಪೋಕ್ಸೋ

ದಾವಣಗೆರೆ, ಜೂನ್.02: ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ (ಜೂ.01) ಸಂಜೆ ನಿಧನರಾದರು. ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂನ್ 2ರಂದು ಭಾನುವಾರ ಮಧ್ಯಾಹ್ನ 2ಕ್ಕೆ ದಾವಣಗೆರೆಯ

ಮಳೆಗಾಲದಲ್ಲಿ  ಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ

ಬೆಂಗಳೂರು,(ಜೂನ್ 02): ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್.

ಮಂಗಳೂರು, ಜೂ.1: ನನ್ನನ್ನು ಕ್ಷೇತ್ರದಲ್ಲಿ ಮತದಾರರು ನಿರ್ಲಕ್ಷ್ಯ ಮಾಡಿಲ್ಲ. ಒಂದು ಚುನಾವಣೆಯನ್ನೂ ಸೋತಿಲ್ಲ. ಕಾರ್ಯಕರ್ತರು ನನ್ನನ್ನು ವಿರೋಧಿಸಿ ಗೋಬ್ಯಾಕ್ ಅಂದಿಲ್ಲ. ನಮ್ಮಲ್ಲಿ ಗೋಬ್ಯಾಕ್ ಅಂದವರಿಗೇ ಬೇರೆ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ನನಗೆ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿಭಟ್ ಬಿಜೆಪಿ ನಾಯಕರ ವಿರುದ್ಧ

ಬೆಂಗಳೂರು, ಜೂ 01: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಮೇಲಿದೆ. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ