ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು ಗ್ರಾಮಾಂತರ, ಜೂ.01: ಆತ ಪಿಯುಸಿ ಮುಗಿಸಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ‌ ನಿಲ್ಲಿಸಿದ್ದ. ಆದರೆ, ಸಂಸಾರ ಜವಾಬ್ದಾರಿ ಹೆಗಲ ಮೇಲೆ ಹಾಕಿಕೊಂಡು ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ವಿಧಿ ಅವನ ಬಾಳಲ್ಲಿ ಆಟವಾಡಿದ್ದು, ತಾನು ಕೆಲಸ ಮಾಡುತ್ತಿದ್ದ ಜಾಗದಲ್ಲೇ ತನ್ನ ಪ್ರಾಣ ಕಳೆದುಕೊಂಡು ಇಹಲೋಕ ತ್ಯಜಿಸಿದ್ದಾನೆ.‌ ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್ ​ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ

ಶಿವಮೊಗ್ಗ, ಜೂನ್​ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು  ರಾಜ್ಯ ಸರ್ಕಾರ ನಿನ್ನೆ ಎಸ್​ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ