BREAKING NEWS > |
ಶಿವಮೊಗ್ಗ, (ಜೂನ್ 27): ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಲೆನಾಡಿನ ಕೆಲಭಾಗದಲ್ಲಿ ಅಂದರೆ ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇಂದು
ಕೊಡಗು, ಜೂ.27: ಮಳೆಗಾಲ ಶುರುವಾಗುತ್ತಲೇ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಹೌದು, ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆಯ ಆರ್ಭಟಕ್ಕೆ ಕಾವೇರಿ ನದಿ ಪ್ರವಾಹ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ
ದೆಹಲಿ ಜೂನ್ 27: ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಅವರು 2024 ರ PEN ಪಿಂಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿದೆ ಇದು. ಅಕ್ಟೋಬರ್ 10 ರಂದು
ಬೆಂಗಳೂರು, ಜೂನ್ 27: ಗೋಬಿ ಮಂಚೂರಿ ಕಬಾಬ್ಗೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ
ಉಡುಪಿ ಜಿಲ್ಲೆಯಲ್ಲಿ ಸೇರಿದ೦ತೆ ದ.ಕನ್ನಡ ಜಿಲ್ಲೆಯಲ್ಲಿ ಕೇವಲ ಮೋಡಕವಿದ ವಾತಾವರಣವಾಗಿ ಮಳೆಯನ್ನು ಜನರು ಎದುರು ನೋಡುವ೦ತಹ ಪರಿಸ್ಥಿತಿಯಿತ್ತು ಈ ಹಿ೦ದಿನ ಕೆಲವೇ ದಿನಗಳ ಹಿ೦ದೆ. ಅದರೆ ಇದೀಗ ಉಡುಪಿ, ದ.ಕನ್ನಡ, ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರದ೦ದು ಭಾರೀ ಮಳೆಯಾಗಿದ್ದು ಜಿಲ್ಲೆಯ ಎಲ್ಲಾ ಕಡೆಯಲ್ಲಿನ ತಗ್ಗುಪ್ರದೇಶಗಳು ಜಲಾವೃತವಾಗಿರುವ ದೃಶ್ಯಕ೦ಡುಬ೦ದಿದೆ.ಆರ್ದ್ರಾ ಮಳೆಯು ಈ ಮೇಲಿನ
ಬೆಂಗಳೂರು, (ಜೂನ್ 26): ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು
ಬಿಹಾರದ ಮುಜಾಫರ್‌ಪುರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಆತಂಕಕಾರಿ ವಿಡಿಯೋವೊಂದು ಹರಿದಾಡುತ್ತಿದೆ. ವೀಡಿಯೊದಲ್ಲಿ 15 ವರ್ಷದ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅವಮಾನಿಸಲಾಗಿದೆ. ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಘಾತಕಾರಿ ವೀಡಿಯೊದಲ್ಲಿ ಬಾಲಕನೊಬ್ಬನಿಗೆ 'ಮಿಯಾನ್ ಸಾಹೇಬ್ ಜಿಂದಾಬಾದ್' ಮತ್ತು 'ಅಲ್ಲಾ-ಹು-ಅಕ್ಬರ್' ಎಂದು ಕೂಗುವಂತೆ ಬಲವಂತ ಮಾಡಿರುವುದು
ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45),
ತುಮಕೂರು, ಜೂನ್ 26: ಗುಬ್ಬಿ ಠಾಣೆಯ ಪೊಲೀಸರು ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್ ಮಹಬೂಬ್
ಅಯೋಧ್ಯೆ: ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪವನ್ನು ರಾಮಮಂದಿರ ನಿರ್ಮಾಣದ ಸಮಿತಿ ತಳ್ಳಿ ಹಾಕಿದ್ದು, ಇದು ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಗರ್ಭಗುಡಿಯಿಂದ ಮಳೆ