ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ಪಂದ್ಯಾವಳಿ ಆಯೋಜಿಸಲು ಅನುಮತಿ ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ವಿಧಿಸಿದೆ. ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ.

ಭಾರತದಿಂದ ಕರೆತಂದ ಮನೆ ಕೆಲಸದವರನ್ನು ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಬ್ರಿಟನ್‌ನ ಶ್ರೀಮಂತ ಕುಟುಂಬಗಳಲ್ಲೊಂದಾದ ಹಿಂದೂಜಾ ಕುಟುಂಬದ ನಾಲ್ವರನ್ನು ಸ್ವಿಸ್ ನ್ಯಾಯಾಲಯವೊಂದು ತಪ್ಪಿತಸ್ಥರೆಂದು ಘೋಷಿಸಿದ್ದು ನಾಲ್ಕೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಮಾನವ ಕಳ್ಳಸಾಗಣೆ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಜಿನೀವಾ ಸರೋವರದಲ್ಲಿರುವ ಹಿಂದೂಜಾ ಕುಟುಂಬದ ಬಂಗಲೆಯಲ್ಲಿ ಈ ಘಟನೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್​ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು, (ಜೂನ್ 20): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ  ಬಹುನಿರೀಕ್ಷಿತ 7ನೇ ವೇತನ ಆಯೋಗದ  ಶಿಫಾರಸು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇಂದು (ಜೂನ್ 20) ವಿಧಾನಸೌಧದ ಸಿಎಂ ನೇತೃತ್ವದಲ್ಲಿ  ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ

ಬೆಂಗಳೂರು, (ಜೂನ್ 20): ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್​(52)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್​ಮೆಂಟ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಹಾಸನ, ಜೂನ್ 20: ಹಾಸನದಲ್ಲಿ  ಹಾಡಹಗಲೇ ಗುಂಡಿನ  ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ

ಅಕ್ಬರ್‌ನಗರ, ಜೂ.20: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ​​ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ. ಇದೀಗ ದೊಡ್ಡ ಮಟ್ಟದ ಕಾರ್ಯಚರಣೆ ಮಾಡಿದ್ದಾರೆ. ಅಕ್ಬರ್‌ನಗರದ ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ

ಬೆಂಗಳೂರು, ಜೂ 20:ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು

ಬೆಂಗಳೂರು, ಜೂ 20  ಬೆಂಗಳೂರು, ಜೂ 20:ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ