ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೆಂಗಳೂರು, ಜೂನ್ 20: ಬೆಂಗಳೂರು  ನಗರದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಕಳೆದ ಕೆಲವು ದಿನಗಳಿಂದ ಗಗನಕ್ಕೇರಿದೆ. ಈ ಮಧ್ಯೆ, ಇದೀಗ ಟೊಮೆಟೊ  ಹಾಗೂ ಹೂವಿನ ಬೆಲೆ ಪ್ರತಿದಿನ ದುಬಾರಿಯಾಗುತ್ತಿದೆ. ಸದ್ಯ ಒಂದು ಕೆಜಿ ಟೊಮೆಟೊ ಬೆಲೆ (Tomato Price) ನೂರು ರೂಪಾಯಿ

ಕೊಪ್ಪಳ, ಜೂನ್.20: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಸಿದ್ದಯ್ಯ ಹಿರೇಮಠ(32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು ಕೇದಾರನಾಥ ಯಾತ್ರೆಗೆ ತೆರಳಿದ್ದ ಅರ್ಚಕ ಸಿದ್ದಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಸಿದ್ದಯ್ಯ ಕಳೆದ 10 ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದರು. ಕೇದಾರನಾಥ ದರ್ಶನ ಮುಗಿಸಿ ಋಷಿಕೇಶ್​ಗೆ ಬಂದಾಗ

ಬೆಂಗಳೂರು, ಜೂನ್.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ದಿನಸಿ ವಸ್ತುಗಳು, ತರಕಾರಿಗಳ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.

ಭೂಪಾಲಪಲ್ಲಿ, ಜೂ.20: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ. ಇದರ ಜತೆಗೆ ಅವರನ್ನು ಕೆಲಸದಿಂದ

ಉಪ್ಪಿನಂಗಡಿ, ಜೂ. 19,ಮನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಕೃತ್ಯ ಎಸಗಿದ ಆರೋಪಿ ಅಪ್ರಾಪ್ತ ಬಾಲಕನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಮೃತ ಮಹಿಳೆ. ಜೂನ್ 16ರ ತಡರಾತ್ರಿ ಹೇಮಾವತಿ ಅವರು ಮನೆಯ ಕೋಣೆಯಲ್ಲಿ

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ. ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬೆಂಗಳೂರು, (ಜೂನ್ 19): ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ  ಖಡಕ್‌ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್‌ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್‌ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೌದು…ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌  ಅವರು ಖಡಕ್‌ ಆಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ. ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ

ಬೆಂಗಳೂರು: ಚನ್ನಪಟ್ಣಣ ನನ್ನ ಹೃದಯಲ್ಲಿದೆ. ಸಾತನೂರು ಚನ್ನಪಟ್ಟಣದ ಒಂದು ಭಾಗ. ನಾನು ಚನ್ನಪಟ್ಟಣವನ್ನು ಪ್ರೀತಿಸುತ್ತೇನೆ.ತಾಲೂಕಿನ ಅಭಿವೃದ್ದಿ ಮಾಡಬೇಕಿದೆ, ಅನಿವಾರ್ಯವಾದರೇ ಇಲ್ಲಿಂದಲೇ ಸ್ಪರ್ಧಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಚನ್ನಪಟ್ಟಣವಾಗಿದೆ. ನಾಲ್ಕು ಬಾರಿ ಹೋಬಳಿ ಮಟ್ಟದಲ್ಲಿ ಆಶೀರ್ವಾದ ಮಾಡಿದ್ರು. ಚನ್ನಪಟ್ಟಣ

ರಾಜಗೀರ್(ನಳಂದ): ಬಿಹಾರದ ರಾಜ್‌ಗೀರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಹಾರ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್ ಜೈಶಂಕರ್ ಉಪಸ್ಥಿತರಿದ್ದರು. ಈ ಶಿಕ್ಷಣ ಸಂಸ್ಥೆಯನ್ನು 2010 ರಲ್ಲಿ ನಳಂದಾ