ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೆಂಗಳೂರು, ಜುಲೈ 17: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ

ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ

ಚಿಕ್ಕಮಗಳೂರು: ಮಳೆಯಲ್ಲಿ ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ಬರುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್‌ನಲ್ಲಿ ಬಸ್ಸು ಸಂಚರಿಸುತ್ತಿದ್ದಾಗ ಹಿಂಬದಿಯ ಎರಡೂ ಚಕ್ರ ಕಳಚಿದೆ. ಏಕಕಾಲಕ್ಕೆ ಬಸ್ಸಿನ ಎರಡು

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ‌ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ‌ಯಾರು ಇಲ್ಲದ ಕಾರಣ‌ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ.

ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ

ಬೆಂಗಳೂರು: 2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.  

ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದು ಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ  ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ. ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ

ಉಡುಪಿ: ಜುಲೈ.16: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಮು೦ಜಾನೆ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಸೋಮವಾರದ೦ದು ಮೃತಪಟ್ಟಿದ್ದು ಇ೦ದು ಮ೦ಗಳವಾರದ೦ದು ಮೃತರ ಪತ್ನಿ ಅಶ್ವಿನಿ ಶೆಟ್ಟಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊ೦ದಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜೇ೦ದ್ರ ಹಾಗೂ ಉಡುಪಿ

ಬಾಗಲಕೋಟೆ, ಜುಲೈ.16: ಪೆಟ್ರೋಲ್ ಸುರಿದು ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ (Death). ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆ ಜಿಲ್ಲೆ ಮುಧೋಳ‌ ತಾಲೂಕಿನ ಬೆಳಗಲಿ ಗ್ರಾಮದ ತೋಟದಲ್ಲಿದ್ದ ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ