ಕಾರವಾರ, ಜುಲೈ 16: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿ 7 ಮಂದಿ ಮೃತ್ಯು ಆಗಿದ್ದಾರೆ. ಇದರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ
ಉಡುಪಿ, ಜುಲೈ 16: ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‌ನಲ್ಲಿ ಮುಸ್ಲಿಮರ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಮಾಡಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೀರ್ತನ್ ಉಪಾಧ್ಯ ಎಂಬವರು ಉಡುಪಿಯ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜುಲೈ 13 ರಂದು ಎಕ್ಸ್‌ನಲ್ಲಿ
ಬೆಂಗಳೂರು, ಜುಲೈ 16: ನಂದಿನಿ ಹಾಲಿನ ಪ್ಯಾಕೆಟ್ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಇದೀಗ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು
ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ಸುರೇಶ್ ರೈನಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮೂವರು ಆಟಗಾರರು ಕಾಣಿಸಿಕೊಂಡ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ತೌಬಾ ತೌಬಾ ಹಾಡಿಗೆ ಮೈ ಕೈ ನೋವನ್ನು ಪ್ರಸ್ತಾಪಿಸುವಂತೆ ಕಾಣಿಸಿಕೊಂಡಿದ್ದರು. ಆದರೆ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಆರ೦ಭಿಸಿರುವ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇದೀಗ ಇ೦ದಿಗೆ ಬರೋಬರಿ 46ನೇ ದಿನಗಳತ್ತ ಸಾಗುತ್ತಿದ್ದು ಮಹಿಳಾ-ಪುರುಷ ಗ್ರಾಹಕರು ಸೇರಿದ೦ತೆ ಪುಟ್ಟಮಕ್ಕಳ
ಬೆಂಗಳೂರು, ಜುಲೈ 15: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ
ಮಂಗಳೂರು: ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್ಆರ್ಟಿಸಿ ಬಸ್ನಲ್ಲಿ ಘಟನೆ ನಡೆದಿದ್ದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟಿದ್ದಾರೆ. ಮೂಲಗಳ ಪ್ರಕಾರ ಸೀಟು ಬಿಟ್ಟುಕೊಡುವ ನೆಪದಲ್ಲಿ
ಉಡುಪಿ:ಜು. 15ಭಾರೀ ಮಳೆಗೆ ದೊಡ್ಡನಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದೆ.ಮಳೆ ನೀರಿನಿಂದ ಅಡುಗೆ ಮನೆಯ ಗೋಡೆ ಒದ್ದೆಯಾಗಿದ್ದು, ಗೋಡೆಯ ಭಾಗ ಕುಸಿದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅನಾಹುತದಿಂದ ಪಾರಾಗಿದ್ದಾರೆ.ಗೋಡೆ ಕುಸಿದ ಪರಿಣಾಮ ಅಡುಗೆ ಸಾಮಗ್ರಿಗಳು, ಗ್ಯಾಸ್ ಸಿಲಿಂಡರ್‌ಗಳು, ವಿದ್ಯಾರ್ಥಿಗಳ ಊಟಕ್ಕೆ ಬಳಸುತ್ತಿದ್ದ 40ಕ್ಕೂ ಹೆಚ್ಚು ಸ್ಟೀಲ್ ಪ್ಲೇಟ್‌ಗಳು
ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅವರನ್ನು ಕೊಲೆ ಮಾಡಲೆಂದು ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಆ ಗುಂಡು ಕೊಂಚ ಗುರಿ ತಪ್ಪಿ ಟ್ರಂಪ್ ಕಿವಿಯನ್ನು ಸೀಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರಿಗೆ ಗುಂಡು
ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ