ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕರಾದಂತಹ ಸನ್ಮಾನ್ಯ ರಾಹುಲ್ ಗಾಂಧಿಯವರ ವಿರುದ್ಧ ಮಾತನಾಡಿರುವುದು ಮಾತ್ರವಲ್ಲದೆ ಅವರಿಗೆ ತಾನು ಹೊಡೆಯುತ್ತೇನೆ ಎಂದು ಹುಚ್ಚು ಹುಚ್ಚಾಗಿ ಮಾತನಾಡಿದ್ದು ಬಿಜೆಪಿಯವರು ಈ ಕರಾವಳಿಯಲ್ಲಿ ಜನರನ್ನು ಯಾವ ರೀತಿಯಲ್ಲಿ

ಮೈಸೂರು, ಜುಲೈ 9: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ,

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಷ್ಯಾವನ್ನು ಭಾರತದ ಎಲ್ಲಾ ಸಮಯದಲ್ಲಿಯೂ ಮಿತ್ರರಾಷ್ಟ್ರ ಎಂದು ಬಣ್ಣಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಾಯಕತ್ವವನ್ನು ಈ ಸಂದರ್ಭದಲ್ಲಿ ಅವರು ಶ್ಲಾಘಿಸಿದ್ದಾರೆ. ಉಕ್ರೇನ್‌ನಲ್ಲಿನ ಯುದ್ಧದ ಬಗ್ಗೆ ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾದ ನಾಯಕನನ್ನು ಪ್ರತ್ಯೇಕಿಸಲು ನಡೆಸಿದ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ ಮತ್ತು ಪುಸ್ತಕಗಳನ್ನು ಮನೆಯಿಂದ ಪಡೆಯಲು

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರಿಗೆ ಸಿಹಿಸುದ್ದಿಯೊಂದು ದೊರೆತ್ತಿದ್ದು ಶೀಘ್ರ ಸೇನೆಯಿಂದ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ. ಹೌದು. ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದ್ದು, ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು

ನಾವು ನೀವುಗಳು ತಿರುಗುತ್ತಿರುವ ಭೂಮಿಯ ಮೇಲೆ ವಾಸಿಸುತ್ತಿದ್ದೇವೆ. ಭೂಮಿಯು ತನ್ನ ಕಕ್ಷೆಯಲ್ಲಿ ತಿರುಗುತ್ತಾ, ಸೂರ್ಯನನ್ನು ಸುತ್ತುತ್ತಿರುತ್ತದೆ. ಈ ಪ್ರದಕ್ಷಿಣೆಯ ಕಾರಣದಿಂದಾಗಿ ಭೂಮಿಯ ಮೇಲೆ ಹಗಲು ಮತ್ತು ರಾತ್ರಿಯ ಸಂಭವಿಸುತ್ತದೆ. ಒಂದು ವೇಳೆ ಭೂಮಿಯು ತನ್ನ ತಿರುಗುವಿಕೆಯನ್ನು ನಿಧಾನಗೊಳಿಸಿದರೆ ಅಥವಾ ವೇಗಗತಿಯಲ್ಲಿ ತಿರುಗಿದರೆ ಏನಾಗಬಹುದು ಎಂದು ಯಾರು ಕೂಡ ಊಹಿಸಿರಲು

ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತಿದೆ. ಹಣಕ್ಕಾಗಿ ಕೆಲವರು ಎಂತಹ ದುಸ್ಸಾಹಸಕ್ಕೂ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಹೌದು ಮದುವೆ ಆಗೋದು ದುಡ್ಡು, ಬಂಗಾರ ದೋಚಿ ಗಂಡನ ಬಿಟ್ಟು ಪರಾರಿ ಆಗೋದು, ಕೆಲ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಾವರ  ಕುಮಟಾ  ತಾಲೂಕಿನಲ್ಲಿ ಭಾರಿ ಮಳೆಯಿಂದ ಪ್ರವಾಹವಾಗಿದೆ. ಕುಮಟಾ ಪಟ್ಟಣದ ಊರುಕೇರಿ, ಕೆಳಗಿನಕೇರಿ, ಹರಿಜನ ಕೇರಿ, ಕೋನಳ್ಳಿ, ಗುಡ್ಡಿನಕಟ್ಟು ಸೇರಿದಂತೆ ಹಲವು ಭಾಗಗಳಲ್ಲಿ ಪ್ರವಾಹ ಬಂದಿದೆ. ಭಾರಿ ಮಳೆಯಿಂದ ಹಿರೆಕಟ್ಟು, ಬಡಗಣಿ ಹಳ್ಳ ಉಕ್ಕಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನಲ್ಲಿ ನದಿಗಳು

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ