``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದ ಹಗರಣ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರು, ಮನವಿ ಸಲ್ಲಿಸಿದ್ದಾರೆ. ಶನಿವಾರ ರಾಜಭವನಕ್ಕೆ ಬಂದ ರೈತ ಮುಖಂಡರನ್ನೊಳಗೊಂಡ ನಿಯೋಗ, ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಭದ್ರತಾ ಪಡೆಗಳು ಇನ್ನೂ ಇಬ್ಬರು ಭಯೋತ್ಪಾದಕರ ಶವಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲ್ಗಾಮ್ ಜಿಲ್ಲೆಯ ಎರಡು ಗ್ರಾಮಗಳಲ್ಲಿ ನಿನ್ನೆ ಅವಳಿ ಎನ್‌ಕೌಂಟರ್‌ಗಳು ಆರಂಭವಾದವು. ಮೊದರ್ಗಾಮ್ ಎನ್‌ಕೌಂಟರ್ ಪ್ರದೇಶದಿಂದ ಇಬ್ಬರು

ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನೆಲ್ಯಪಲ್ಕೆ ಎಂಬಲ್ಲಿ ಶನಿವಾರ ಬೀಸಿದ ಗಾಳಿಯ ರಭಸಕ್ಕೆ ವಾಣಿಜ್ಯ ಕಟ್ಟಡದ ಮುಂಭಾಗ ಹಾಕಲಾಗಿದ್ದ ಸಿಮೆಂಟ್ ಶೀಟ್‌ಗಳು ಹಾರಿ ಹೋಗಿವೆ. ಜತೆಗೆ ಎರಡು ಮನೆಗಳ ಮೇಲೆ ಮರದ ದಿಮ್ಮಿಗಳು ಬಿದ್ದು ಛಾವಣಿಗೆ ಹಾನಿಯಾಗಿದೆ. ಗಾಳಿಯ ವೇಗ ಕಡಿಮೆಯಾದಂತೆ ಹೆಚ್ಚಿನ ಹಾನಿಯನ್ನು ತಪ್ಪಿಸಲಾಯಿತು. ನೆಲ್ಯಪಲ್ಕೆಯಲ್ಲಿ ಶನಿವಾರ ಬೆಳಗ್ಗೆಯಿಂದ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ

ಉಡುಪಿ: ಮಾನ್ಯ ಪೇಜಾವರ ಮಠದೀಶರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರದ ಹಾಗೂ ಕೇಂದ್ರ ಸರಕಾರ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿಯವರು ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟು ಮಾಡುವಂತಹ ಹೇಳಿಕೆಯನ್ನು ನೀಡುತ್ತಿದ್ದು ಇದು ಮಧ್ವಾಚಾರ್ಯರ ಪೀಠದಲ್ಲಿ ಕುಳಿತುಕೊಳ್ಳುವಂತ ಸ್ವಾಮೀಜಿಯವರಿಗೆ ಶೋಭೆ ತರುವಂತದ್ದಲ್ಲ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ.ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದಿದೆ. ಕಾರಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕಾಶಿಬೆಟ್ಟು ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧಾರಾಕಾರ ಮಳೆ ಸುರಿದಿದ್ದು, ನಂತರದ

ಭಾರೀ ಮಳೆ ಹಿನ್ನೆಲೆ ನೇಪಾಳದಲ್ಲಿ ಗುಡ್ಡ ಕುಸಿತದ ಪರಿಣಾಮ ಮುಕ್ತಿನಾಥ ದೇವಾಲಯಕ್ಕೆ ತೆರಳಿದ್ದ ಕನ್ನಡಿಗ ಯಾತ್ರಾರ್ಥಿಗಳು ರಸ್ತೆ ಮಧ್ಯೆ ಸಿಲುಕಿಕೊಗೊಂಡ ಘಟನೆ ನಡೆದಿದೆ. ಭಾರೀ ಮಳೆಗೆ ನೇಪಾಳದಲ್ಲಿ ಗುಡ್ಡ ಬಂಡೆಗಳು ಕುಸಿದಿವೆ. 50 ಮಂದಿ ಯಾತ್ರಾರ್ಥಿಗಳು ಎರಡು ದಿನದ ಹಿಂದೆ ಬೆಂಗಳೂರಿನಿಂದ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ತೆರಳಿದ್ದರು. ಗುಡ್ಡ ಕುಸಿದ

ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ

ಬೆಂಗಳೂರು : ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ

ಚೆನ್ನೈ: ತಮಿಳುನಾಡು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ