ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪ್ರಾಮಾಣಿಕ, ವಿದ್ಯಾವಂತ ಮತ್ತು ದೇಶಭಕ್ತ ವ್ಯಕ್ತಿಯಾಗಿದ್ದಾರೆ. ಸಾರ್ವಜನಿಕರು ಅವರನ್ನು ಬೆಂಬಲಿಸದಿದ್ದರೆ ಅವರಂತಹ ಬೇರೆ ಯಾವ ನಾಯಕನೂ ರಾಜಕೀಯಕ್ಕೆ ಸೇರಲು ಬಯಸುವುದಿಲ್ಲ. ಕೇಜ್ರಿವಾಲ್ ಅವರು ಆಳವಾದ
ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಪ್ರವಾಸೋದ್ಯಮ ಸಂಬಂಧ
ದೆಹಲಿ, ಜು.6: ಜುಲೈ 22ಕ್ಕೆ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿಲಿದೆ. ಹೊಸ ಸರಕಾರದ ಪೂರ್ಣ ಬಜೆಟ್ ಮಂಡನೆ ಜುಲೈ 23ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಈ ಬಜೆಟ್ ಮೇಲಿನ ಅಧಿವೇಶನ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ
ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.
ಕೋಲಾರ, ಜುಲೈ 6: ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಹಾರ್ಟ್ ಅಟ್ಯಾಕ್ ಆಗಿ ಸಾಯಲಿ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜನಾಥ್ ಶಾಪ ಹಾಕಿದ್ದಾರೆ. ಕೋಲಾರದಲ್ಲಿ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಣ ವರ್ಗಾವಣೆ ಆಗಿರುವುದು. ಈ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಹಗರಣದಲ್ಲಿ ಯಾರೇ
ಬೆಂಗಳೂರು, ಜುಲೈ.06: ಪ್ರತಿ SP, DCP, IGಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗೂ ಕಳೆದ ಒಂದು ವರ್ಷದಲ್ಲಿ ಕೋಮು ಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ
ಶ್ರೀನಗರ: ಜಮ್ಮು ಪ್ರದೇಶದಲ್ಲಿ ಇತ್ತೀಚಿಗೆ ಉಗ್ರ ದಾಳಿಗಳು ಮತ್ತು ಒಳನುಸುಳುವಿಕೆ ಹೆಚ್ಚುತ್ತಿದ್ದು, ಇದನ್ನು ತಡೆಯಲು ಜಮ್ಮ ಮತ್ತು ಕಾಶ್ಮೀರ ಪೊಲೀಸರು ಕೇಂದ್ರಾಡಳಿತ ಪ್ರದೇಶದ ಗಡಿ ಗ್ರಾಮಗಳಿಂದ 960 ಯುವ ನೇಮಕಾತಿಗಳ ಹೊಸ ಪಡೆಯನ್ನು ರಚಿಸಿದ್ದಾರೆ ಮತ್ತು ಅಂತಹ ಘಟನೆಗಳನ್ನು ಪರಿಶೀಲಿಸಲು ಅವರನ್ನು ಗಡಿಗಳಲ್ಲಿ ನಿಯೋಜಿಸಿದ್ದಾರೆ. ಹೊಸದಾಗಿ ನೇಮಕಗೊಂಡ 960 ಪೊಲೀಸರಲ್ಲಿ 560
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ. ಮೋಹನ್ ರಾಜ್ ರಿಂದ 40
ನವದೆಹಲಿ: ವಿವಾದಿತ ನೀಟ್-ಯುಜಿ 2024 ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ನಿರ್ಧಾರವಲ್ಲ. ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ "ಗಂಭೀರ ಅಪಾಯವನ್ನುಂಟುಮಾಡುತ್ತದೆ" ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದೆ. ಪರೀಕ್ಷೆ ರದ್ದು ಕೋರಿ ಅಭ್ಯರ್ಥಿಗಳು, ಕೋಚಿಂಗ್ ಸಂಸ್ಥೆಗಳು ಮತ್ತು NEET-UG ಆಕಾಂಕ್ಷಿಗಳ ಪೋಷಕರು
ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ