ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ದಾವಣಗೆರೆ:ಜುಲೈ 5: ಇತ್ತೀಚಿನ ಕೆಲ ದಿನಗಳಲ್ಲಿ ವೈದ್ಯರ  ನಿರ್ಲಕ್ಷಕ್ಕೆ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವುದಾಗಿ ವರದಿ ಆಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹೆರಿಗೆ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಭಾರೀ ಯಡವಟ್ಟಿಗೆ ದಾವಣಗೆರೆ 

ಬೆಂಗಳೂರು;ಜುಲೈ 5: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್​ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದ್ರೆ,

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ ಲ್ ಆನಂದ್ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕಾರ್ಕಳ ಎಪಿಎಂಸಿಯಲ್ಲಿ ಒಂಬತ್ತು ತಿಂಗಳ

ಉಡುಪಿ: ಇಲ್ಲಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಉಡುಪಿಯ ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಹೀನ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು

ಇಂದಿನಿಂದ  ರಾಜ್ಯದಲ್ಲಿ ಈಗಾಗಲೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿತ್ತು. ಆದರೂ, ಹಲವು ಕಂಪನಿಯು ಎಲೆಕ್ಟಿçಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನು ನಿನ್ನೆ

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ

ಉಡುಪಿ ನಗರಸಭೆಯು ಊರೆಲ್ಲಾ ಕಸ ವಿಂಗಡನೆ ವಾಹನದ ಮೂಲಕ. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಮೈಕ್ ಮೂಲಕ ಡಂಗುರ ಸಾರಿ. ಡೆಂಗ್ಯೂ ಮಲೇರಿಯದಂತಹ. ಕಾಯಿಲೆಗಳು ಮಳೆಗಾಲದಲ್ಲಿ ಹರಡುತ್ತದೆ ಎಂದು ಧ್ವನಿವರ್ಧಕದ ಮೂಲಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ. ಜಾಗೃತಿಗೊಳಿಸುವುದು ಸ್ವಾಗತ. ಆದರೆ ನಗರಸಭೆಯ ಸ್ವoತ ಕಟ್ಟಡದ ಮೊದಲ ಮಹಡಿಯಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.ಅಸ್ಸಾಂ ರಾಜ್ಯದ ಪ್ರಮುಖ ನದಿಗಳಾದ ಬ್ರಹ್ಮಪುತ್ರ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ