ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ದೆಹಲಿ ಜುಲೈ 03:  ಪ್ರಧಾನಿ ನರೇಂದ್ರ ಮೋದಿ  ಬುಧವಾರ ತಮ್ಮ ರಾಜ್ಯಸಭೆಯ  ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ ಎಂದು ಹೇಳಿದ್ದಾರೆ. ಎನ್‌ಡಿಎಗೆ ಇನ್ನೂ 20 ವರ್ಷ ಆಡಳಿತ  ನಡೆಸುತ್ತೇವೆ ಎಂದು ಹೇಳಿದ್ದಾರೆ.  ದೇಶದಲ್ಲಿ ಜನರು ಬಿಜೆಪಿಗೆ ಸತತ

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬುಧವಾರ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು, ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ , ಎಸ್ ಡಿಆರ್ ಎಫ್ ಪಡೆಗಳು ದೌಡಾಯಿಸಿದ್ದು, ರಕ್ಷಣ

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ

ಬೆಂಗಳೂರು;ಜು ,3; ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು. ಇನ್ನು ಶ್ರೀಕಿ ಅಲಿಯಾಸ್

ಬೆಂಗಳೂರು; ಜುಲೈ 3. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ

ಬೆಂಗಳೂರು: ಜುಲೈ 3 : ಮನೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಬೆಂಗಳೂರಿನ ನೈಸ್ ರಸ್ತೆ ಅಂಜನಾಪುರದ ತುಳಸಿಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಅಂಜನಾ(20) ಮತ್ತು ಶ್ರೀಕಾಂತ್(25) ಎಂದು ಗುರುತಿಸಲಾಗಿದೆ. ಶ್ರೀಕಾಂತ್​ಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಅಂಜನಾಳನ್ನ ಪ್ರೀತಿ ಮಾಡುತ್ತಿದ್ದ. ಆದರೆ ಇಬ್ಬರು ಒಟ್ಟಿಗೆ

ಉಡುಪಿ:ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಥಬೀದಿಯಲ್ಲಿರುವ ಮಠವೊ೦ದರಲ್ಲಿನ ಕಾಣಿಕೆಯ ಡಭ್ಬಿಯನ್ನು ಕಳ್ಳನೊಬ್ಬನು ಮ೦ಗಳವಾರದ೦ದು ತಡರಾತ್ರೆಯಲ್ಲಿ ಕದ್ದು ಪರಾರಿಯಾಗುತ್ತಿದ್ದ೦ತೆ ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿರುವ ಘಟನೆಯೊ೦ದು ನಡೆದಿದೆ. ರಥಬೀದಿಯ ಶ್ರೀವ್ಯಾಸರಾಯ ಮಠದ ಒಳಭಾಗದಲ್ಲಿ ಇರಿಸಲಾಗಿದ್ದ ಕಾಣಿಕೆ ಡಬ್ಬಿಯನ್ನು ಕಳ್ಳನೊಬ್ಬನು ಕೈಯಲ್ಲಿ ಹಿಡಿದುಕೊ೦ಡು ಹೋಗುತ್ತಿರುವಾಗ ಕಳ್ಳನ್ನು ಹಿ೦ಬಾಲಿಸಿದಾಗ ಪಕ್ಕದ ಮಠದ ಕೌ೦ಪಾ೦ಡ್ ಹಾಲ್ಗೆ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ

ಹಾಸನ, ಜುಲೈ 3: ಹಾಸನ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಢಿಘಾಟ್ ಮಾರ್ಗದ ಸಕಲೇಶಪುರ ಬೈಪಾಸ್​ನಲ್ಲಿ ಹಲವೆಡೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳ ಜೊತೆ ಭಾರೀ ಪ್ರಮಾಣದಲ್ಲಿ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಬೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ. ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ