ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕಲಬುರಗಿ, ಜುಲೈ 2: ಡಿಜೆ ಸಾಂಗ್​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ

ಬೆಳ್ತಂಗಡಿ, ಜು.2: ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ಮ೦ಗಳವಾರ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ

ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ

ಮುಂಬೈ, ಜುಲೈ 2: ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್​ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ‌ ಇಂದು ಎನ್.ಡಿ.ಎ ಮೈತ್ರಿಕೂಟವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಗ್ನಿವೀರರು ಹುತಾತ್ಮರಾದಾಗ ಅವರಿಗೆ ಹುತಾತ್ಮ ದರ್ಜೆ ಸಿಗುತ್ತಿಲ್ಲ. ಸೂಕ್ತ ತರಬೇತಿ ಇಲ್ಲದೆ ಚೀನಾದಂತಹ ಪೂರ್ಣ ತರಬೇತಿಗೊಡ ಸೈನಿಕರನ್ನು ಎದುರಿಸಬೇಕಾಗಿತ್ತದೆ. ಪಂಜಾಬ್ ನಲ್ಲಿ ಅಗ್ನಿವೀರದ ಯೋಧ ಹುತಾತ್ಮರಾದಾಗ ಅವರಿಗೆ ಸೂಕ್ತ ಪರಿಹಾರ ಸಿಗದೆ ಕಣ್ಣೀರು ಹಾಕುತ್ತಿದ್ದಾರೆ.

ಬೆಂಗಳೂರು, ಜು.01,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರಾಗಿದೆ. ದೇವರಾಜೇ ಗೌಡ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ. ಈ ಹಿಂದೆ ಹಾಸನದ 5ನೇ ಹೆಚ್ಚುವರಿ

 ಬೆಂಗಳೂರು, (ಜುಲೈ 01) : ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದವ ಇದೀಗ ಜೈಲು ಸೇರಿದ್ದಾನೆ.  ಈ ವ್ತಕ್ತಿಯ ಹೆಸರು ಅರುಣ್ ಕಟಾರೆ ಅಂತ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು,

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯು ಸೋಮವಾರ ಬೆಳಗ್ಗೆ ನಗರದ ಪತ್ರಿಕಾಭವನದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಪತ್ರಿಕೆಗಳು ಜನರ ಧ್ವನಿಯಾಗಿ ಸ್ವಾತಂತ್ರ್ಯ ಪೂರ್ವದಿಂದಲೇ ಕಾರ್ಯ ನಿರ್ವಹಿಸುತ್ತ ಬಂದಿವೆ.

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿಓಓ) ನೇಮಕಗೊಂಡಿದ್ದಾರೆ. ಡಾ. ರವಿರಾಜ ಅವರು

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿಯವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ