Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು, ಭೂಕುಸಿತಕ್ಕೆ ಗುರಿಯಾಗಿರುವ ಮಂಗಳೂರು ಸಮೀಪದ ಪಂಜಿಮಗರು ಎಂಬಲ್ಲಿ ಮತ್ತೊಂದು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ. ಭಾರೀ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಸುಬ್ರಹ್ಮಣ್ಯ ಪ್ರದೇಶದಲ್ಲಿ

ಪುಣೆ: ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ. ನಿನ್ನೆ ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಶಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13)