Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ತಮಿಳುನಾಡಿನ ಕಡಲೂರಿನಲ್ಲಿ ಪಳನಿಸ್ವಾಮಿ ಪಕ್ಷದ ಎಐಎಡಿಎಂಕೆ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು. ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದಿದೆ. ಕೆಲವೇ ಕ್ಷಣಗಳಲ್ಲಿ ಅವರು

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೊದಲ ದಿನ ಭಾರತಕ್ಕೆ ನಿರಾಸೆ ಮೂಡಿದೆ. ಆದರೆ ಚೀನಾ ಮೊದಲೆರೆಡು ಚಿನ್ನದ ಪದಕ ಗೆದ್ದಿದೆ. ಮೊದಲು ಮಿಶ್ರ ಸ್ಪರ್ಧೆಯಲ್ಲಿ ಮತ್ತು ನಂತರ ಸಿಂಗಲ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತ ತಂಡ ಫೈನಲ್‌ನಲ್ಲಿ ಸ್ಥಾನ ಕಳೆದುಕೊಂಡಿತು. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅರ್ಜುನ್ ಸಿಂಗ್

ಬೀದರ್, ಜುಲೈ 27: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್  ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ

ಫ್ರಾನ್ಸ್​ ರಾಜಧಾನಿ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಭಾರತೀಯ ಸ್ಪರ್ಧಿಗಳಿಂದ ನೀರಸ ಪ್ರದರ್ಶನ ಮೂಡಿಬಂದಿದೆ. ಶನಿವಾರ ನಡೆದ 10 ಮೀಟರ್ ಏರ್ ರೈಫಲ್ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತದ ನಾಲ್ವರು ಶೂಟರ್​ಗಳು ಭಾಗವಹಿಸಿದ್ದರು. ಆದರೆ ಮಿಶ್ರ ಏರ್​ ರೈಫಲ್​ ವಿಭಾಗದಲ್ಲಿ ಪದಕದ ಸುತ್ತಿಗೆ ಪ್ರವೇಶಿಸುವಲ್ಲಿ ಭಾರತೀಯ ಶೂಟರ್​ಗಳು ವಿಫಲರಾಗಿದ್ದಾರೆ. 10

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ  ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಿಡುಗಡೆ ಮಾಡಿದ್ದಾರೆ. ಮುಡಾ ನಿವೇಶನ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯು ಅಪಾರ ಹಾನಿಯನ್ನುಂಟುಮಾಡಿದೆ. ಗುರುವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ತಗ್ಗು ಪ್ರದೇಶಗಳಲ್ಲಿನ ಹಲವಾರು ಮನೆಗಳು ಮತ್ತು ವಸತಿ ಸಮುಚ್ಚಯಗಳು ಜಲಾವೃತವಾಗಿದ್ದು, ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಖಡಕ್ ವಾಸ್ಲಾ

ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ, ಈ ನಿರ್ಣಾಯಕ ಭದ್ರತಾ ಸವಾಲನ್ನು ಎದುರಿಸುವ ಇಚ್ಛಾಶಕ್ತಿಯ ಕೊರತೆಯಿದೆ ಎಂದು ಪ್ರಧಾನಿ

ಉಡುಪಿ:ಶುಕ್ರವಾರ ಬೆಳ್ಳ೦ಬೆಳಿಗ್ಗೆ ಸಮುದ್ರದಲ್ಲಿ ರಕ್ಕಸಗಾತ್ರದ ತೆರೆಗಳ ಅಬ್ಬರದಿ೦ದ ಹುಟ್ಟಿಕೊ೦ಡ ಸು೦ಟರಗಾಳಿಯಿ೦ದಾಗಿ ಉಡುಪಿ,ಕು೦ದಾಪುರ,ಬೈ೦ದೂರು,ಕಾರ್ಕಳ,ಬ್ರಹ್ಮಾವರ ತಾಲೂಕುಗಳಲ್ಲಿ ಹಲವೆಡೆ ಮರಗಳು ಗಾಳಿಯರಭಸಕ್ಕೆ ಧರೆಗೆಉರುಳಿದರೆ ಮತ್ತೆ ಹಲವುಕಡೆಯಲ್ಲಿ ವಿದ್ಯುತ್ ಕ೦ಬ ಕಟ್ಟಡಗಳ ಮೇಲೆ ಬಿದ್ದಿರುವುದರ ಪರಿಣಾಮ ಅಪಾರ ಹನಿಯಾದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆ ಸುರಿದ ಮಳೆಯಿ೦ದಾಗಿ ಸಮುದ್ರ ಮಟ್ಟದಲ್ಲಿ ನೀರಿನ ಪ್ರಮಾಣವು ಹೆಚ್ಚಾಗಿದ್ದು ಸಮುದ್ರಕ್ಕೆ ಸೆರೆಯುವ