ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ:ಶ್ರೀಮಧ್ವಾಚಾರ್ಯರ ಭವ್ಯವಾದ ಪರಂಪರೆಯಲ್ಲಿ ಬೆಳಗಿದ ಇಂದ್ರಾಂಶಸಂಭೂತರಾದ ಶ್ರೀಜಯತೀರ್ಥರು ಬ್ರಹ್ಮಸೂತ್ರ -ಅನುವ್ಯಾಖ್ಯಾನಗಳಿಗೆ ಶ್ರೀಮನ್ಯಾಯಸುಧಾ ಎನ್ನುವ ಅತ್ಯಂತ ಉತ್ಕೃಷ್ಟವಾದ ಗ್ರಂಥವನ್ನು ರಚಿಸಿದರು. ಈ ಉದ್ಗ್ರಂಥಕ್ಕೆ ನೂರಾರು ವಿದ್ವದ್ವರೇಣ್ಯರು ವ್ಯಾಖ್ಯಾನವನ್ನು ರಚಿಸಿದ್ದಾರೆ. ಮಾಧ್ವ ಪ್ರಪಂಚದಲ್ಲಿ ಶ್ರೀಮನ್ಯಾಯಸುಧಾ ಗ್ರಂಥವನ್ನು ಅಧ್ಯಯನ ಮಾಡಿದವರಿಗೆ ಸರ್ವಶ್ರೇಷ್ಠ ಮನ್ನಣೆಯನ್ನು ನೀಡಲಾಗುತ್ತಿದೆ. ಭಗವಂತನ ಸರ್ವೋತ್ತಮತ್ವವನ್ನು ಪ್ರತಿಪಾದಿಸುವ ಇಂಥಹ ಮಹೋನ್ನತ ಗ್ರಂಥವನ್ನು

ಉಡುಪಿ: ವಾಲ್ಮೀಕಿ ಹಾಗೂ ಮೈಸೂರು ಮೂಡಾ ಹಗರಣ ಆಗಿದೆ ಎಂದು ಸುಳ್ಳು ಸುಳ್ಳಾಗಿ ಪ್ರತಿಭಟನೆ ಮಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ ನಮ್ಮ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ ಈ ಬಿಜೆಪಿ ನಾಯಕರಿಗೆ ಅವರ ಆಡಳಿತದಲ್ಲಿ ಅವರು ಮಾಡಿದಂತಹ ಅಕ್ರಮ ಅವ್ಯವಹಾರಗಳನ್ನು ಯಾವ ಯಾವ ಇಲಾಖೆಯಲ್ಲಿ ಮಾಡಿದ್ದಾರೆ ಎಂಬುದನ್ನು ನಮ್ಮ

ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು - ಮನ್ಮಾಡ್ ಮಂಗಳದ್ವೀಪ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್‌ನಲ್ಲಿ ಜಲಪಾತದಂತೆ ನೀರು ಸುರಿದಿದೆ.

ಕಾರವಾರ: ಉಳುವರೆ ಗ್ರಾಮಸ್ಥರಿಗೆ ಬದಲಿ ಜಾಗ ಕೊಟ್ಟು ,ಮನೆ ಕಟ್ಟಿಕೊಡ್ತೇವೆ. ಜನ ಸಹಕಾರ ಮಾಡಬೇಕು. ಬದಲಿ ಮನೆಗೆ ಸ್ಥಳಾಂತರ ಆದ ಮೇಲೆ ಮೂಲ ಮನೆಯಲ್ಲಿ ವಾಸ ಮಾಡಬಾರದು ಎಂದು ಕಂದಾಯ ಸಚಿವ ಕೃಷ್ಣಾ ಭೈರೇಗೌಡ ಹೇಳಿದರು. ಅವರು ಶಿರೂರು ಗುಡ್ಡ ಕುಸಿತ ಪ್ರದೇಶದ ಬಳಿ ವೀಕ್ಷಣೆ ನಂತರ ಮಾಧ್ಯಮಗಳ ಜೊತೆ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿವಾರ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟು (ಹೂಡೆ) ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ

ಕುವೈತ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏರ್ ಕಂಡೀಷನರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್‌ನ ಫ್ಲ್ಯಾಟ್‌ವೊಂದರಲ್ಲಿ ನಡೆದಿದೆ. ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ್ ಮುಲಾಕಲ್, ಪತ್ನಿ ಲಿನಿ ಅಬ್ರಹಾಂ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಸಿಗೆ

ಟೆಲ್ ಅವೀವ್: ರಾಜಧಾನಿ ಟೆಲ್ ಅವೀವ್ ಮೇಲೆ ದಾಳಿ ಮಾಡಿದ್ದ ಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌದು.. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದ್ದು,

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು

ಬೆಳಗಾವಿ, ಜುಲೈ.21: ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಪಶ್ಚಿಮ ಘಟ್ಟಗಳಲ್ಲೂ ಮಳೆ ಜೋರಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಏಳು ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಿವೆ. ದೂದಗಂಗಾ ನದಿಗೆ