ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್​ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಇಂದು ಬೆಳಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಸುಮಾರು

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಶನಿವಾರ ‘ರಾಜಭವನ ಚಲೋ’ ನಡೆಸಿದರು. ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ

ಉತ್ತರಾಖಂಡ, ಆ.31: MI-17 ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥನಲ್ಲಿ ಪತನಗೊಂಡಿದೆ. ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ಏರ್ಲಿಫ್ಟ್ ಮಾಡಲಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಆಕಸ್ಮಿಕ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಕೂಡ ವೈರಲ್​​ ಆಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ. ವಾಸ್ತವವಾಗಿ ಟೋಕಿಯೋ

ಉಡುಪಿ: ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೊಹಮ್ಮದ್ ಶುರೈಮ್ (22) ಬಂಧಿತ ವ್ಯಕ್ತಿ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಉಡುಪಿ ತಾಲೂಕಿನ ಮಣಿಪಾಲದ

ಬೆಳಗಾವಿ: ಓಮಾನ್​ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ. ಈ ನಾಲ್ವರು ಓಮಾನ್​ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶ್ರಾವಣ ಮಾಸದ ಕೊನೆಯ ಶುಕ್ರವಾರದ ದಿನವಾದ ಇ೦ದು ಮಾಡಲ್ಪಟ್ಟ ಅಲ೦ಕಾರ

ಮಂಗಳೂರು,  ಆ.30; ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಚಾಲಕ ದೇವರಾಜ್ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ