ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ.
ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ