ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ(LK Advani) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ

ಬಳ್ಳಾರಿ, (ಆಗಸ್ಟ್​ 06): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಟ ಚಾಲೆಂಜಂಗ್​ ಸ್ಟಾರ್ ದರ್ಶನ್​ ಅವರು ಜೈಲುಪಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ದರ್ಶನ್​ ಬಿಡುಗಡೆಗಾಗಿ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಅದರಂತೆ ಅರ್ಚಕನೋರ್ವ ಒಂದು ಹೆಜ್ಜೆ ಮುಂದೆ ಹೋಗಿ ದೇವಸ್ಥಾನದಲ್ಲೇ ದರ್ಶನ್​ ಫೋಟೋ ಇಟ್ಟು ಪೂಜೆ ಮಾಡಿ ಕೆಲಸ ಕಳೆದುಕೊಂಡಿದ್ದಾನೆ. ಹೌದು…ಬಳ್ಳಾರಿ ಜಿಲ್ಲೆ

ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.  89.34 ಮೀಟರ್‌ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್‌ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ

ಬೆಂಗಳೂರು, (ಆಗಸ್ಟ್​ 05): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ  ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ  ಇಂದು (ಆಗಸ್ಟ್​ 05) ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನು ಈ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ದೆಹಲಿಯಲ್ಲಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಶೇಖ್ ಹಸೀನಾ ರಾಜೀನಾಮೆಯ ಬಳಿಕ ಇಂದು ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ಪ್ರಕಾರ,

ಉಡುಪಿ:ಶ್ರೀ ಗಣೇಶೋತ್ಸವ ಸಮಿತಿ ಭಕ್ತ ವೃಂದ, ಮಾರುತಿ ವೀಥಿಕಾ, ಉಡುಪಿ ಇದರ 24ನೇ ವರುಷದ ಗಣೇಶೋತ್ಸವ ಆಚರಿಸುವ ಕುರಿತು ಸಭೆಯನ್ನು ದಿನಾಂಕ. ಅಗಸ್ಟ್ 3 ರ ಶನಿವಾರ ಸಂಜೆ. 5:30 ಕ್ಕೆ. ನಗರದ ಮಾರುತಿವೀಥಿಕಾದಲ್ಲಿರುವ ಶ್ಯಾಮ್ ಕಾಂಪ್ಲೆಕ್ಸ್ ನ ಮೊದಲ ಮಾಳಿಗೆಯಲ್ಲಿ, (ಭವಾನಿ ಲಾಡ್ಜಿನ ಸಭಾಂಗಣದಲ್ಲಿ) ಸಮಿತಿಯ ಅಧ್ಯಕ್ಷರಾದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣಮಾಸದ ಪ್ರಥಮ ಸೋಮವಾರದ ದಿನವಾದ ಇ೦ದು ಅಲ೦ಕಾರದ ನೋಟ

ಉಡುಪಿ: ಜಿ .ಎಸ್. ಬಿ ಸಮಾಜ ಮಲ್ಪೆಯ ಶ್ರೀ ರಾಮ ಮಂದಿರ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಪಿ. ರಾಧಾಕೃಷ್ಣ ಶೆಣೈಯವರು ಅವರು ಇಂದು ಸೋಮವಾರದ೦ದು ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದಾ ನಗುಮೊಗದಿಂದ ಅತ್ಯಂತ ಸರಳ ಸ್ವಭಾವ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ಇವರ ಆಗಲುವಿಕೆಯ ದುಃಖ ನೀಗುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 10/08/2024ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 17/08/2024ನೇ ಶನಿವಾರ ಪರ್ಯ೦ತ 124ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಅತೀ ವಿಜೃ೦ಭಣೆಯಿ೦ದ ಜರಗಲಿದೆ. 10/08/2024ನೇ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ