ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ಇ೦ದಿನ ಅಲ೦ಕಾರದ ನೋಟ

ಕೋಲಾರ: ಐಷಾರಾಮಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಬಂಗಾರಪೇಟೆಯ ಸಾಯಿ

ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ISRO ಇಸ್ರೋ ಸಜ್ಜುಗೊಂಡಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿರುವ ಇಬ್ಬರು ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದೆ. ಅಮೇರಿಕಾದ ಆಕ್ಸಿಯಮ್ ಸ್ಪೇಸ್ (Axiom Space) ಜತೆ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ರಾಜ್ಯದ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಹಲವು ಮನೆಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಅಪಾರ ಪ್ರಮಾಣದ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಜೈಲು ಸೇರಿದ್ದು, ತನಿಖೆ ತೀವ್ರಗೊಂಡಿದೆ. ಪೊಲೀಸರು ಹಲವು ಆಯಾಮದಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಹೊಸ ಹೊಸ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗುತ್ತಿವೆ. ದರ್ಶನ್​ಗೆ ಈ ಕೇಸ್​ನಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ದರ್ಶನ್​

ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ

ನವದೆಹಲಿ: ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂ ಕುಸಿತ, ಇಲ್ಲಿಯವರೆಗೂ ರಾಜ್ಯ ನೋಡಿರದ ಒಂದು ಭೀಕರ ದುರಂತವಾಗಿದ್ದು, ಇದನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇತರ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಜಿಲ್ಲಾಡಳಿತ ಮತ್ತು

ಬೆಂಗಳೂರು/ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿರುವುದು ಹಾಗೂ ಅದಕ್ಕೆ ಡಿಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ಬೆಳವಣಿಗೆ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ