ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಶ್ರೀ ಸೇವಾ ಬಳಗ ಶ್ರೀ ಕೃಷ್ಣಾಪುರ ಮಠ ಇವರ ಆಶ್ರಯದಲ್ಲಿ ರಕ್ತ ನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ, ಉಚಿತ ವೈದ್ಯಕೀಯ ಪರೀಕ್ಷೆ ಹಾಗೂ ರಕ್ತ ಧಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಶ್ರೀ ವಿದ್ಯಾ ಸಾಗರ ತೀರ್ಥ ಶ್ರೀ ಪಾದರು ನೆರವೇರಿಸಿ ರಕ್ತ ದಾನದ ಮಹತ್ವ ಹಾಗೂ ಅರೋಗ್ಯ

-:ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು:-  

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 23 ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ

ಮಂಡ್ಯ: ಸರ್ಕಾರ ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ​ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ

ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಮುಂಜಾನೆ ದಾಳಿ ನಡೆಸಿದೆ. ಅವರ ಅವಧಿಯಲ್ಲಿ ಕಾಲೇಜಿನಲ್ಲಿ ನಡೆದ ಆರ್ಥಿಕ ಅವ್ಯವಹಾರ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಲ್ಲದೇ ನಗರದ

ಆನೆಕಲ್​, ಆಗಸ್ಟ್​ 25: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ  ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ

ಜೈಪುರ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪ್ರದೇಶದಲ್ಲಿ ಆಗಸ್ಟ್ 23 ರಂದು ಸಂಜೆ 7 ಗಂಟೆ ಸುಮಾರಿಗೆ ಐವರು ದರೋಡೆಕೋರರು ಆಭರಣ ಅಂಗಡಿಗೆ ನುಗ್ಗಿ ಲೂಟಿ ಮಾಡಿದ್ದಾರೆ. ಕಾರಿನಲ್ಲಿ ಬಂದು ಅಂಗಡಿಯಲ್ಲಿದ್ದವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಅಂಗಡಿ ಮಾಲೀಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗಡಿಯ ಹೊರಗಿದ್ದ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ದತೆ ಭರ್ಜರಿಯಾಗಿ ನಡೆದಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ದಸರಾ ಗಜಪಡೆಗೆ ತಯಾರಿ ಜೋರಾಗಿ ನಡೆದಿದೆ. ದಸರಾ ಗಜಪಡೆಗಳು ಮೈಸೂರು ರಾಜಬೀದಿಗೆ ಎಂಟ್ರಿ ಕೊಟ್ಟು ತಾಲೀಮು ಆರಂಭಿಸಿವೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬ ಮನೆ ಬಾಗಿಲಿಗೆ ಬಂದು ನಿಂತಿದೆ. ದಸರಾ ಹಬ್ಬ