ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯು ಬಿರುಸಿನಿ೦ದ ನಡೆಯುತ್ತಿದೆ.ಜನ್ಮಾಷ್ಟಮಿಯ ಪ್ರಯುಕ್ತ ಈ ಗಾಗಲೇ ದೇವಸ್ಥಾನ ಹಾಗೂ ಕನಕಗೋಪುರಕ್ಕೆ ಸೇರಿದ೦ತೆ ರಥಬೀದಿಯ ಸುತ್ತಲೂ ದೀಪಾಲ೦ಕಾರವನ್ನು ಮಾಡಲಾಗಿದೆ. ಪ್ರತಿ ನಿತ್ಯವೂ ವಿವಿಧ ಕಾರ್ಯಕ್ರಮಗಳು ಸೇರಿದ೦ತೆ ಸಾ೦ಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯುತ್ತಿದೆ. ಪ್ರತಿ ನಿತ್ಯವೂ ಸಾವಿರಾರುಮ೦ದಿ ಭಕ್ತರು ಶ್ರೀಕೃಷ್ಣ-ಮುಖ್ಯಪ್ರಾಣ ದೇವರ ದರ್ಶನವನ್ನು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಶನಿವಾರದ ಅಲ೦ಕಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿದೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ. ಓಮಿನಿ ಮತ್ತು ಲಾರಿ ನಡುವೆ ನಡೆದ ಅಪಘಾತ ನಡೆದಿದ್ದು, ಘಟನೆಯಲ್ಲಿ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಜಾಫರ್‌ ಅವರಿಗೆ ಪಾರ್ಶ್ವವಾಯು

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ

ಹೈದ್ರಾಬಾದ್: ಹೈದರಾಬಾದ್ ನಲ್ಲಿನ ಅಕ್ರಮ ಕಟ್ಟಡಗಳ ಮೇಲೆ ಸಮರ ಆರಂಭಿಸಿರುವ ಹೈಡ್ರಾ (ಹೈದರಾಬಾದ್ ಡಿಸಾಸ್ಟರ್ ರೆಸ್ಪಾನ್ಸ್ ಅಂಡ್ ಅಸೆಟ್ಸ್ ಮಾನಿಟರಿಂಗ್ ಅಂಡ್ ಪ್ರೊಟೆಕ್ಷನ್) ಇದೀಗ ಖ್ಯಾತ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನಗೆ ಸೇರಿದ ದುಬಾರಿ ಐಶಾರಾಮಿ N-Convention Centre ಅನ್ನು ತೆರವುಗೊಳಿಸಿದೆ. ಹೈದರಾಬಾದ್ ನ ಮಾದಾಪುರದಲ್ಲಿ ನಿರ್ಮಾಣವಾಗಿದ್ದ N ಕನ್ವೆನ್ಷನ್ ಸೆಂಟರ್

ಉಡುಪಿ:ಉಡುಪಿಯ ರಥ ಬೀದಿಯಲ್ಲಿರುವ ಶ್ರೀ ಮಂತ್ರಾಲಯ ಮಠದ ಶಾಖಮಠವಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯು ವೈಭವದಿಂದ ಜರುಗಿತು. ಮಧ್ಯಾಹ್ನದ ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪುತ್ತಿಗೆ ಶ್ರೀಗಳು ನರವೇರಿಸಿದರು ಸಂಜೆ ಶ್ರೀ ಕೃಷ್ಣನ ಸುವರ್ಣ ರಥದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವ

ಶಿವಮೊಗ್ಗ, ಆ.21: ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಎಲ್​ಪಿಜಿ ಸಿಲಿಂಡರ್ ಸ್ಫೋಟವಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಎಸ್​ಎಲ್​ವಿ ಅಯ್ಯಂಗಾರ್ ಬೇಕರಿಯಲ್ಲಿ ನಡೆದಿದೆ. ಕೆಲವೇ ನಿಮಿಷದಲ್ಲಿ 3 ಬಾರಿ ಸ್ಫೋಟವಾಗಿದ್ದು, ಬೇಕರಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಈ ಕುರಿತು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ. ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು,