ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕೋಲ್ಕತ್ತಾ: ಕಳೆದ ವಾರ ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 15 ರ ಮುಂಜಾನೆ ಕಿಡಿಗೇಡಿಗಳ ಗುಂಪು ಆಸ್ಪತ್ರೆಯೊಳಗೆ ನುಗ್ಗಿ ಅಲ್ಲಿನ

ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ದ ಪ್ರಯುಕ್ತ ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ ಪರ್ಯಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ

ಉಡುಪಿ:ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ವಾರ್ಷಿಕ ಮಹಾಸಭೆಯು 18ನೇ ಸೆಪ್ಟೆಂಬರ್ 2024 ರಂದು ಮಾಂಡವಿ ಟ್ರೇಡ್ ಸೆಂಟರ್ ಕಡಿಯಾಳಿಯಲ್ಲಿ ನಡೆಯಿತು. ಮಾಜಿ ಅಧ್ಯಕ್ಷರಾದ ಶ್ರೀ ವಾಲ್ಟರ್ ಸಲ್ದಾನ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಓಸ್ವಾಲ್ಡ್ ಸಲ್ಡಾನಾ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಶ್ರೀ ರೋಷಿತ್ ಜಯಾನಂದ್ ಲೆಕ್ಕ ಪರಿಶೋಧಕ

ಉಡುಪಿ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಮಕ್ಕಳಿಂದ ಹಿಡಿದು ಯುವ ಜನತೆ ಮೊಬೈಲ್ ಬಳಕೆಯಲ್ಲಿ ಮುಳುಗುತ್ತಿದೆ. ಇನ್ನು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಹಲವು ಜೀವವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿಯ ಘಟನೆ ಇದೀಗ ಉಡುಪಿಯಲ್ಲಿ ನಡೆದಿದೆ. ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು.

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್​ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ

ಯಾದಗಿರಿ, ಆ.20: ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ ಕ್ಕೆ ಯತ್ನಿಸಿದ ಆರೋಪ ಯಾದಗಿರಿ  ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ

ಪುತ್ತೂರು: ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ಮಂಗಳೂರಿನ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದಲ್ಲಿ ಇದೇ ಅಗಸ್ಟ್ ತಿ೦ಗಳ 26ಮತ್ತು 27ರ೦ದು ಶ್ರೀಕೃಷ್ಣಜನ್ಮಾಷ್ಟಮಿಯ ಆಚರಣೆಗೆ ಭರದ ಸಿದ್ದತೆನಡೆಯುತ್ತಿದೆ.ಈಗಾಗಲೇ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಹಲವು ಸ್ಪರ್ಧೆಗಳನ್ನು ನಡೆಸಲಾಗಿದ್ದು ಇನ್ನು ಹಲವು ಸ್ಪರ್ಧೆಗಳು ಸೇರಿದ೦ತೆ ಮುದ್ದುಕೃಷ್ಣ ವೇಷ, ರ೦ಗವಲ್ಲಿ ಸೇರಿದ೦ತೆ ಹುಲಿವೇಷ ಸ್ಪರ್ಧೆಯು ಸಹ ನಡೆಯಲಿದೆ. ರಥಬೀದಿಯ ಸುತ್ತಲೂ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವ

ನಮ್ಮ ರಾಜ್ಯದ ರಾಜ್ಯಪಾಲರಿಂದ ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ ನಮ್ಮ ರಾಜ್ಯದ ರಾಜ್ಯಪಾಲರು ತಾವು ರಾಜ್ಯಪಾಲರು ಎಂಬುದನ್ನು ಮರೆತು ನಮ್ಮ ರಾಜ್ಯ ಸರ್ಕಾರದ ವಿರೋಧಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ ರಾಜ್ಯದ ರಾಜ ಭವನವನ್ನು ಬೀದಿಗೆ ತಂದು ನಿಲ್ಲಿಸಿ ರಾಜ ಭವನದ ಘನತೆಯನ್ನು ಕುಗ್ಗಿಸಿರುತ್ತಾರೆ ಬಿಜೆಪಿ ನಾಯಕರ ಕುತಂತ್ರದ ಆಟಕ್ಕೆ ನಮ್ಮ