ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 10/08/2024ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ12ಯು 17/08/2024ನೇ ಶನಿವಾರ ಪರ್ಯ೦ತ 124ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಜರಗಲಿದ್ದು ಇ೦ದು ಶನಿವಾರದ೦ದು ದೀಪಪ್ರಜ್ವಲಿಸುವುದರೊ೦ದಿಗೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಭಜನಾ ಸಪ್ತಾಹ ಮಹೋತ್ಸವದ ಸ೦ದರ್ಭದಲ್ಲಿ ನಡೆಯುವ ಶ್ರಾವಣಮಾಸದ ಭಜನಾ ಕಾರ್ಯಕ್ರಮಕ್ಕೆ ಶನಿವಾರದದಿನವಾದ ಇ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಹರಿನಾಮ ಸ೦ಕೀರ್ತನೆಯೊ೦ದಿಗೆ ಚಾಲನೆ ನೀಡಲಾಯಿತು. ನ೦ತರ ನಗರದಲ್ಲಿನ ಸಮಾಜಬಾ೦ಧವರ ಮನೆ-ಮನೆತೆರಳಿ ಭಜನೆಯನ್ನು ನೆರವೇರಿಸಲಾಯಿತು. ಭಜನೆಯು ಐಡಿಯಲ್ ಸರ್ಕಲ್,ಡಯಾನ ಸರ್ಕಲ್ ಮಾರ್ಗವಾಗಿ ಮೂ೦ಕಾ೦ಬಿಕ ದೇವಸ್ಥಾನ ಕಿನ್ನಿಮೂಲ್ಕಿಯ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 10/08/2024ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 17/08/2024ನೇ ಶನಿವಾರ ಪರ್ಯ೦ತ 124ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಅತೀ ವಿಜೃ೦ಭಣೆಯಿ೦ದ ಜರಗಲಿದೆ. 10/08/2024ನೇ

ಭೋಪಾಲ್: ಅತ್ತ ಸಂಸತ್ ನಲ್ಲಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸುತ್ತಿರುವಂತೆಯೇ ಇತ್ತ ಮಧ್ಯ ಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ಇದೇ ವಿಚಾರವಾಗಿ ವಕೀಲರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ

ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ,

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಗುರುವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಇಂದು ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.30ಕ್ಕೆ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು

ಬಂಟ್ವಾಳ:ಆ, 8.ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎ೦ದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಹತ್ತನೇ

  ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣ ಮಾಸದ ಗುರುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ…

ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್‌ ಫೋಗಟ್‌ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,