ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ: ಸೆ.28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಶನಿವಾರದ೦ದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಖ್ಯಾತ ಛಾಯಾಚಿತ್ರಗ್ರಾಹಕರಾಗಿದ್ದ ಇವರು, ಹೊಸತನದಿಂದ ಕೂಡಿದ ಛಾಯಾಗ್ರಾಹಣಕ್ಕೆ ಬಹಳಷ್ಟು

ಬೆಂಗಳೂರು: ಚುನಾವಣಾ ಬಾಂಡ್‌  ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ

ಬಾಲಸೋರ್: ಇಂದು ಶನಿವಾರ ನಸುಕಿನ ವೇಳೆ ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಯಾತ್ರಿಕರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. 55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್​ ಸಿಬ್ಬಂದಿ

ಜೆರುಸಲೆಂ/ಬೈರೂತು: ಹಮಾಸ್ ಉಗ್ರರಿಗೆ ಬೆಂಬಲಿಸುವ ಹಿಜ್ಬುಲ್ಲಾ ಉಗ್ರರು ಹಾಗೂ ಇಸ್ರೇಲ್ ಸಮರ ತೀವ್ರಗೊಂಡಿದ್ದು, ಶುಕ್ರವಾರ ಸಂಜೆ ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಭಾರೀ ವಾಯುದಾಳಿ ನಡೆಸಿದೆ. ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಉಪ ಕಮಾಂಡರ್ ಹುಸೇನ್ ಅಹ್ಮದ್

ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ

ಬೆಂಗಳೂರು, ಸೆಪ್ಟೆಂಬರ್ 28: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡ‌ರ್‌ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ ಬಸವರಾಜ ವಡ್ಡ‌ ಅಲಿಯಾಸ್ ಮುದುಕಪ್ಪ (39) ಎಂಬುವವರ ಹತ್ಯೆ ಪ್ರಕರಣಕ್ಕೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ದಿನವಾದ ಇ೦ದಿನ ಅಲ೦ಕಾರ