ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

 ಉಡುಪಿ :ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತಿರುತ್ತೇವೆ ಮಾನ್ಯ ಪ್ರಹ್ಲಾದ ಜೋಶಿ ಅವರು ತಮ್ಮ ಪ್ರಚಾರಕ್ಕಾಗಿ ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಬದಿಗೆ ಸರಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಮಾನ್ಯ

ತಮಿಳು ನಿರ್ಮಾಪಕ ದಿಲ್ಲಿ ಬಾಬು ಅವರು ಇಂದು (ಸೆಪ್ಟೆಂಬರ್ 9) ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 50 ವರ್ಷ ವಯಸ್ಸಾಗಿತ್ತು. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ ಸಮಯಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ

ರೇಣುಕಾ ಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್​ 12ರವರೆಗೆ ವಿಸ್ತರಿಸಿ

ಉಡುಪಿ, ಸೆಪ್ಟೆಂಬರ್​​ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್​​ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ ಆಗಿದ್ದಾರೆ. ಏನಿದು ಪ್ರಕರಣ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ

ದೇಶದೆಲ್ಲೆಡೆಯಲ್ಲಿ ಇ೦ದು ಶುಕ್ರವಾರದ೦ದು ಗೌರಿತೃತೀಯ ಹಬ್ಬದ ಮನೆ-ಮನೆಯಲ್ಲಿಯೂ ಆಚರಣೆಯು ಶ್ರದ್ಧಾ ಭಕ್ತಿಯಿ೦ದ ಜರಗಿತು.ನಾಳೆ ಶನಿವಾರದ೦ದು ಶ್ರೀಗಣೇಶನ ಹಬ್ಬವು ವಿಜೃ೦ಭಣೆಯಿ೦ದ ಜರಗಲಿದೆ. ತರಕಾರಿ-ಹಣ್ಣು ಹ೦ಪಲಿನ ವ್ಯಾಪಾರಿಗಳಿಗೆ ಸೇರಿದ೦ತೆ ಬಟ್ಟೆಯ೦ಗಡಿ,ಜಿನಸೀ ಅ೦ಗಡಿ,ವಿದ್ಯುತ್ ದೀಪಾಲ೦ಕಾರದ ಅ೦ಗಡಿಗಳಲ್ಲಿ ಹಬ್ಬದ ವ್ಯಾಪರ ಭರದಿ೦ದ ಸಾಗಿದ ದೃಶ್ಯವೂ ಎಲ್ಲೆಡೆಯಲ್ಲಿ ಕ೦ಡುಬ೦ದಿದೆ.ಅದೇ ರೀತಿಯಲ್ಲಿ ರಿಕ್ಷಾ-ಕಾರು ವಾಹನಗಳಿಗೆ ಹೆಚ್ಚಿನ ಬಾಡಿಗೆಯ ವ್ಯಾಪಾರ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ. ಪ್ರವೀಣ್ ಕುಮಾರ್ ಅವರು 2.08

ಮಧ್ಯಪ್ರದೇಶ: ಮದ್ಯದ ಅಮಲಿನಲ್ಲಿದ್ದ ಶಿಕ್ಷಕನೊರ್ವ ವಿದ್ಯಾರ್ಥಿಯ ಜಡೆ ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಶಿಕ್ಷಕರ ದಿನದಂದು ಗುರುವಾರ (ಸೆ.05) ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಶಿಕ್ಷಕ ವೀರ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯಲ್ಲಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪೊಲೀಸರು ನಮೂದಿಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಕಾರಣವಾದ ರೇಣುಕಾ ಸ್ವಾಮಿ ಹಾಗೂ ಪವಿತ್ರಾ ಗೌಡ ನಡುವೆ ನಡೆದಿದ್ದ ಮೊಬೈಲ್ ಸಂದೇಶದ ವಿವರಗಳನ್ನು ಸಹ ಆರೋಪ ಪಟ್ಟಿಯಲ್ಲಿ

ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರ

ನವದೆಹಲಿ, ಸೆಪ್ಟೆಂಬರ್ 5: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ