ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಸೆಮ್ಮಂಚೇರಿ ಕುಪ್ಪಂ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ವೇಗವಾಗಿ

ಬೆಂಗಳೂರು: ಮುಡಾ ಹಗರಣ, ಸಿಎಂ ಬದಲಾವಣೆ ಗದ್ದಲದ ‌ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದ್ದಾರೆ. ಆದರೆ, ಈ ಸಭೆಗೆ ರಾಜಮನೆತನ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು,

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ. ಶಿಕ್ಷಕರ ಪಟ್ಟಿ

ಉಡುಪಿ, ಸೆಪ್ಟೆಂಬರ್​ 03: ಹಿಂದೂ  ಧರ್ಮ, ರಾಮ ಮಂದಿರದ  ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ  ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ.

100 ಮೀಟರ್ ಅಥವಾ 200 ಮೀಟರ್ ಓಟವೇ ಆಗಿರಲಿ, ಭಾರತೀಯನೊಬ್ಬ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ಕನಸಿನ ಮಾತು. ಆದರೆ, 23 ವರ್ಷದ ಪ್ರೀತಿ ಪಾಲ್ ಭಾರತದ ಈ ಮಹಾ ಕನಸನ್ನು ಈಗ ನನಸಾಗಿಸಿದ್ದಾರೆ. ಈ ಕನಸನ್ನು ಸಾಕಾರಗೊಳಿಸುವ ಮೂಲಕ ಕೇವಲ 48 ಗಂಟೆಗಳಲ್ಲಿ ಎರಡು ಬಾರಿ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿ ಜೈಲು ಸೇರಿದ ದರ್ಶನ್​ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಇಂದು (ಸೋಮವಾರ) ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನ ಐದನೇ ದಿನ ಭಾರತಕ್ಕೆ ಎಂಟನೇ ಪದಕ ಲಭಿಸಿದೆ. ಪುರುಷರ ಎಫ್56 ಡಿಸ್ಕಸ್ ಥ್ರೋ ಈವೆಂಟ್​ನಲ್ಲಿ ಭಾರತದ ಯೋಗೇಶ್ ಕುಮಾರ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಯೋಗೇಶ್ ತನ್ನ ಮೊದಲ ಪ್ರಯತ್ನದಲ್ಲೇ 42.22 ಮೀಟರ್ ದೂರ ಡಿಸ್ಕಸ್ ಎಸೆದು ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪದಕದೊಂದಿಗೆ ಭಾರತ