ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು

ಉಡುಪಿ: ಭ್ರಷ್ಟಾಚಾರವೇ ತಮ್ಮ ಹಕ್ಕು ಎಂದು ತಿಳಿದು ನಮ್ಮ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಷ್ಟು ಸಮಯ ಈ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಮ್ಮ ಕರ್ನಾಟಕ ಸರಕಾರವನ್ನು ಸರ್ಕಾರದ ಖಜಾನೆ ಸಂಪೂರ್ಣವಾಗಿ ಲೂಟಿ ಮಾಡಿದಂತಹ ಇವರುಗಳಿಗೆ ನಮ್ಮ ನಿಷ್ಕಳಂಕ ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ

ಬೆಂಗಳೂರು, ಸೆಪ್ಟೆಂಬರ್​ 26: ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ

ಪಾಟ್ನಾ: ಬಿಹಾರದಲ್ಲಿ ಪವಿತ್ರ ಸ್ನಾನದ ವೇಳೆ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಿಹಾರದಲ್ಲಿ ನಡೆದ ‘ಜೀವಿತ್ ಪುತ್ರಿಕ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಒಟ್ಟು 46 ಜನರು ನೀರಿನಲ್ಲಿ ಮುಳುಗಿ

ಬೆಂಗಳೂರು ಗ್ರಾಮಾಂತರ, ಸೆ.26: ಆನೇಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ  ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ.

ಬೆಂಗಳೂರು (ಸೆಪ್ಟೆಂಬರ್ 26): ಕರ್ನಾಟಕ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯ ಸರ್ಕಾರವನ್ನ ಬಿಟ್ಟುಬಿಡದೆ ಪತ್ರದ ಮೂಲಕ ಗವರ್ನರ್ ಕಾಡುತ್ತಿದ್ದಾರೆ. ಸೇರಿಗೆ ಸವ್ವಾಸೇರು ಎಂಬಂತೆ ಪತ್ರ ಸಮರ ನಡೆಯುತ್ತಿದ್ದು, ಸರ್ಕಾರದ ವಿರುದ್ಧದ ಪ್ರತಿ ದೂರಿಗೂ ವಿವರಣೆಯನ್ನು ಕೇಳಿ ಥಾವರ್ ಚೆಂದ್ ಗೆಹಲೋತ್ ಪತ್ರ ಬರೆಯುತ್ತಿದ್ದಾರೆ. ಅಲ್ಲದೇ ರಾಜ್ಯಪಾಲರ

ಮಂಗಳೂರು: ನಗರದ ಹತ್ತಿರ ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ಸಂಭವಿಸಿದೆ‌‌. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ ದಾಸಪ್ಪ ರೈ ಎಂದು ತಿಳಿದುಬಂದಿದೆ. ಇವರನ್ನು ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಈ

ಮೈಸೂರು, ಸೆಪ್ಟೆಂಬರ್ 26: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಕಂಡರೆ ಭಯ. ಅದೇ ಕಾರಣಕ್ಕೆ ಲೋಕಾಯುಕ್ತ ಎಸ್​ಪಿ ಉದೇಶ್ ನಾಪತ್ತೆಯಾಗಿರಬಹುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಡೆಯವರು ಅಪಹರಣ ಮಾಡಿ ಗೃಹ ಬಂಧನದಲ್ಲಿರಿಸಿರಬಹುದು. ಎಸ್​ಪಿ ಸಿದ್ದರಾಮಯ್ಯಗೆ ಹೆದರಿಕೊಂಡು ನಾಪತ್ತೆಯಾಗಿರಬಹುದು ಎಂದಿದ್ದಾರೆ. ನಿನ್ನೆಯೇ

ಬ್ರಹ್ಮಾವರ:  ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು

ಬೆಂಗಳೂರು, (ಸೆಪ್ಟೆಂಬರ್ 26):  ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು, ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ