ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ

ಉಡುಪಿ:ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ (ರಿ) ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ ಗೊಂಡಿರುತ್ತಾರೆ. ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಶ್ರೀಮತಿ ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ : ಶ್ರೀ ಭುಜಂಗ ನಾಯ್ಕ್

ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಆಗಿದೆ. ಇನ್ನು ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ. ಇನ್ನು ದರ್ಶನ್ ಮತ್ತು

ದೆಹಲಿ: ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೆರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯ ನಿರ್ವ ಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ

ಉಡುಪಿ: ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ

ಉಡುಪಿ:ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇತ್ತೀಚಿಗೆ ಹುಟ್ಟಿಕೊ೦ಡ ಲಡ್ದು ವಿಷಯದಿ೦ದಾಗಿ ಭಕ್ತರಲ್ಲಿ ಭಾರೀ ಅತ೦ಕವನ್ನು ಹುಟ್ಟು ಹಾಕಿತ್ತು. ಇದೀಗ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳುವ ಎಲ್ಲಾ ಭಕ್ತರಲ್ಲಿ ನಮ್ಮ ಕರಾವಳಿಕಿರಣ ಡಾಟ್ ಕಾ೦ನ ಮನವಿ ಇದಾಗಿದೆ.ಇನ್ನು ತಿರುಪತಿಯಲ್ಲಿ ಲಡ್ಡು ಪ್ರಸಾದವನ್ನು ಪಡೆದುಕೊಳ್ಳ ಬೇಕಾದರೆ ತಮ್ಮ ತಮ್ಮ ಆಧಾರ್ ಕಾರ್ಡು ಬಹಳ

ಬೆಂಗಳೂರು: ಬೆಂಗಳೂರಿನಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಭಾನುವಾರ ಸಂಜೆ ಮಲ್ಲೇಶ್ವರಂನಲ್ಲಿ ನಡೆದಿದೆ. ಇಂದು ಸಂಜೆ 4 ಗಂಟೆಯ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ. ಮೃತ ಬಾಲಕನನ್ನು ನಿರಂಜನ್ ಎಂದು ಗುರುತಿಸಲಾಗಿದೆ. ವಿಜಯಕುಮಾರ್

ಕೊಲಂಬೊ: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆ ನಡುವೆ 56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ನಡೆದ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ,