ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರು ನಗರದ ವೈಯಾಲಿಕಾವಲ್​ನಲ್ಲಿ ವಾಸವಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ. ಕೊಲೆಯಾದ ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ

ಬೆಂಗಳೂರು, ಸೆಪ್ಟೆಂಬರ್​ 23:  ಡ್ರಗ್ಸ್ ಪೆಡ್ಲಿಂಗ್  ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ

ಚೆನ್ನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಂದಬೆಳಕಿನ ಕಾರಣ ಅಂತ್ಯವಾಗಿದ್ದು, ಬಾಂಗ್ಲಾದೇಶ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಸೋಲಿನ ಸಂಕಷ್ಟದಲ್ಲಿ ಸಿಲುಕಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿರುವ 515 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ

ಮಂಡ್ಯ, ಸೆಪ್ಟೆಂಬರ್​ 21: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ. ಗಲಭೆಗೆ ಕಾರಣವಾದ ಬದ್ರಿಕೊಪ್ಪಲು ಗ್ರಾಮದ 13 ಮಂದಿ ಅರೆಸ್ಟ್ ಆಗಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕನೋರ್ವ

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ  ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ

ಉತ್ತರ ಕನ್ನಡ, ಸೆ.21: ಜಿಲ್ಲೆಯ ಅಂಕೋಲಾ  ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ. ಅವರಿಗೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪಾಕ್ ಸೇನೆಯೇ ಸುರಕ್ಷಿತವಾಗಿಲ್ಲ. ಪ್ರತಿದಿನ ಅವರ ಮೇಲೆ ದಾಳಿಗಳು ನಡೆಯುತ್ತಿವೆ. ದಕ್ಷಿಣ ವಜೀರಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಯೋಧರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ

ದಕ್ಷಿಣ ಕನ್ನಡ, ಸೆ.20: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಕಾಲರಾ(cholera) ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋಂಕು ಪತ್ತೆ ಹಿನ್ನಲೆ ದಕ್ಷಿಣ